Numbers · chapter 25 · verse 7
Numbers 25:7 in Kannada
ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು
Aaronana maganaagidda eleeyaajarana maganaada pheenehaasanemba yaajakanu adannu nodi sabheya madhyadinda eddu tanna kaiyalli bhalleyannu hidukondu
Numbers 25:7 in English
- King James Version (KJV)
- And when Phinehas, the son of Eleazar, the son of Aaron the priest, saw [it], he rose up from among the congregation, and took a javelin in his hand;
- World English Bible (WEB)
- When Phinehas, the son of Eleazar, the son of Aaron the priest, saw it, he rose up from the middle of the congregation, and took a spear in his hand.
- American Standard Version (ASV)
- And when Phinehas, the son of Eleazar, the son of Aaron the priest, saw it, he rose up from the midst of the congregation, and took a spear in his hand;
- Bible in Basic English (BBE)
- And Phinehas, the son of Eleazar, the son of Aaron the priest, seeing it, got up from among the people and took a spear in his hand,
- Darby Translation (DBY)
- And Phinehas, the son of Eleazar, the son of Aaron the priest, saw it, and rose up from among the assembly, and took a javelin in his hand,
- Webster's Bible (WBS)
- And when Phinehas, the son of Eleazar, the son of Aaron the priest, saw [it] , he rose from among the congregation, and took a javelin in his hand;
- Young's Literal Translation (YLT)
- and Phinehas, son of Eleazar, son of Aaron, the priest, seeth, and riseth from the midst of the company, and taketh a javelin in his hand,
Read in context
- 5ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
- 6ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು.
- 7ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು
- 8ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
- 9ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
Cross references
- Exodus 6:25 ವಿಮೋಚನಕಾಂಡ 6:25ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
- Joshua 22:30–31 ಯೆಹೋಶುವ 22:30–31ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು. ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು.
- Judges 20:28 ನ್ಯಾಯಸ್ಥಾಪಕರು 20:28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- 1 Samuel 19:9 1 ಸಮುವೇಲನು 19:9ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.
- 1 Samuel 18:10–11 1 ಸಮುವೇಲನು 18:10–11ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು. ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
- Psalm 106:30 ಕೀರ್ತನೆಗಳು 106:30ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು.
Original words (Hebrew)
- Phinehas · H6372פִּינְחָס Pîynᵉchâç
- son · H1121בֵּן bên
- Eleazar · H499אֶלְעָזָר ʼElʻâzâr
- son · H1121בֵּן bên
- Aaron · H175אַהֲרוֹן ʼAhărôwn
- priest · H3548כֹּהֵן kôhên
- saw · H7200רָאָה râʼâh
- up · H6965קוּם qûwm
- among · H8432תָּוֶךְ tâvek
- congregation · H5712עֵדָה ʻêdâh
- took · H3947לָקַח lâqach
- javelin · H7420רֹמַח rômach
- hand · H3027יָד yâd