Numbers · chapter 25 · verse 8
Numbers 25:8 in Kannada
ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
Israayelinavanaada aa manushyana hinde dereyolage praveshisi israayelinavanannoo aa streeyannoo ibbara hotteyannu tividanu; heege israayel makkalige untaagidda vyaadhiyu nintuhoyitu.
Numbers 25:8 in English
- King James Version (KJV)
- And he went after the man of Israel into the tent, and thrust both of them through, the man of Israel, and the woman through her belly. So the plague was stayed from the children of Israel.
- World English Bible (WEB)
- He went after the man of Israel into the pavilion, and thrust both of them through, the man of Israel, and the woman through her body. So the plague was stopped among the children of Israel.
- American Standard Version (ASV)
- and he went after the man of Israel into the pavilion, and thrust both of them through, the man of Israel, and the woman through her body. So the plague was stayed from the children of Israel.
- Bible in Basic English (BBE)
- And went after the man of Israel into the tent, driving the spear through the two of them, through the man of Israel and through the stomach of the woman. So the disease was stopped among the children of Israel.
- Darby Translation (DBY)
- and he went after the man of Israel into the tent-chamber, and thrust both of them through, the man of Israel and the woman through her belly. And the plague was stayed from the children of Israel.
- Webster's Bible (WBS)
- And he went after the man of Israel into the tent, and thrust both of them through, the man of Israel, and the woman through her belly: So the plague was stayed from the children of Israel.
- Young's Literal Translation (YLT)
- and goeth in after the man of Israel unto the hollow place, and pierceth them both, the man of Israel and the woman — unto her belly, and the plague is restrained from the sons of Israel;
Read in context
- 6ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು.
- 7ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು
- 8ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
- 9ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
- 10ಆಗ ಕರ್ತನು ಮೋಶೆಗೆ--
Cross references
- Numbers 16:46–48 ಅರಣ್ಯಕಾಂಡ 16:46–48ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು. ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು. ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
- Psalm 106:29–31 ಕೀರ್ತನೆಗಳು 106:29–31ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು. ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು. ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
- 2 Samuel 24:25 2 ಸಮುವೇಲನು 24:25ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
- Numbers 25:5 ಅರಣ್ಯಕಾಂಡ 25:5ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
- Numbers 25:11 ಅರಣ್ಯಕಾಂಡ 25:11ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
- 1 Chronicles 21:22 1 ಪೂರ್ವಕಾಲವೃತ್ತಾಂತ 21:22ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.
Original words (Hebrew)
- went · H935בּוֹא bôwʼ
- after · H310אַחַר ʼachar
- man · H376אִישׁ ʼîysh
- Israel · H3478יִשְׂרָאֵל Yisrâʼêl
- tent · H6898קֻבָּה qubbâh
- thrust · H1856דָּקַר dâqar
- both · H8147שְׁנַיִם shᵉnayim
- man · H376אִישׁ ʼîysh
- Israel · H3478יִשְׂרָאֵל Yisrâʼêl
- woman · H802אִשָּׁה ʼishshâh
- through · H413אֵל ʼêl
- belly · H6897קֹבָה qôbâh
- plague · H4046מַגֵּפָה maggêphâh
- stayed · H6113עָצָר ʻâtsâr
- children · H1121בֵּן bên
- Israel · H3478יִשְׂרָאֵל Yisrâʼêl