Numbers · chapter 25 · verse 9
Numbers 25:9 in Kannada
ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
Aadare vyaadhi yinda sattavaru ippattunaalku saavira mandiyaagiddaru.
Numbers 25:9 in English
- King James Version (KJV)
- And those that died in the plague were twenty and four thousand.
- World English Bible (WEB)
- Those who died by the plague were twenty-four thousand.
- American Standard Version (ASV)
- And those that died by the plague were twenty and four thousand.
- Bible in Basic English (BBE)
- But twenty-four thousand of them had come to their death by the disease.
- Darby Translation (DBY)
- And those that died in the plague were twenty-four thousand.
- Webster's Bible (WBS)
- And those that died in the plague were twenty and four thousand.
- Young's Literal Translation (YLT)
- and the dead by the plague are four and twenty thousand.
Read in context
- 7ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು
- 8ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
- 9ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
- 10ಆಗ ಕರ್ತನು ಮೋಶೆಗೆ--
- 11ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
Cross references
- 1 Corinthians 10:8 1 ಕೊರಿಂಥದವರಿಗೆ 10:8ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
- Deuteronomy 4:3–4 ಧರ್ಮೋಪದೇಶಕಾಂಡ 4:3–4ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ? ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.
- Numbers 25:4–5 ಅರಣ್ಯಕಾಂಡ 25:4–5ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು. ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
- Numbers 31:16 ಅರಣ್ಯಕಾಂಡ 31:16ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
- Numbers 16:49–50 ಅರಣ್ಯಕಾಂಡ 16:49–50ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು. ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
- Numbers 14:37 ಅರಣ್ಯಕಾಂಡ 14:37ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.