Numbers · chapter 26 · verse 10
Numbers 26:10 in Kannada
ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
Bhoomiyu tanna baayannu teredu, avarannu korahanondige nungibittitu; haageye gumpinavaru sattaru; benkiyu innoora aivattu mandiyannu dahisibittitu; avaru drushtaantavaadaru.
Numbers 26:10 in English
- King James Version (KJV)
- And the earth opened her mouth, and swallowed them up together with Korah, when that company died, what time the fire devoured two hundred and fifty men: and they became a sign.
- World English Bible (WEB)
- and the earth opened its mouth, and swallowed them up together with Korah when that company died; at the time the fire devoured two hundred fifty men, and they became a sign.
- American Standard Version (ASV)
- and the earth opened its mouth, and swallowed them up together with Korah, when that company died; what time the fire devoured two hundred and fifty men, and they became a sign.
- Bible in Basic English (BBE)
- And they went down into the open mouth of the earth, together with Korah, when death overtook him and all his band; at the time when two hundred and fifty men were burned in the fire, and they became a sign.
- Darby Translation (DBY)
- And the earth opened its mouth, and swallowed them up together with Korah, when that band died, when the fire devoured the two hundred and fifty men; and they became a sign.
- Webster's Bible (WBS)
- And the earth opened her mouth, and swallowed them up together with Korah, when that company died, when the fire devoured two hundred and fifty men: and they became a sign.
- Young's Literal Translation (YLT)
- and the earth openeth her mouth, and swalloweth them and Korah, in the death of the company, in the fire consuming the two hundred and fifty men, and they become a sign;
Read in context
- 8ಪಲ್ಲೂವಿನ ಕುಮಾರರು; ಎಲೀಯಾಬ್.
- 9ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.
- 10ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
- 11ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.
- 12ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ;
Cross references
- Numbers 16:38 ಅರಣ್ಯಕಾಂಡ 16:38ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು.
- Numbers 16:31–35 ಅರಣ್ಯಕಾಂಡ 16:31–35ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು. ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- 2 Peter 2:6 2 ಪೇತ್ರನು 2:6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
- 1 Corinthians 10:6–10 1 ಕೊರಿಂಥದವರಿಗೆ 10:6–10ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ. ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ. ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ. ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು. ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.
- Numbers 16:2 ಅರಣ್ಯಕಾಂಡ 16:2ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು.
- Jude 1:7 ಯೂದನು 1:7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- Jeremiah 29:22 ಯೆರೆಮೀಯ 29:22ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
- 1 Samuel 2:34 1 ಸಮುವೇಲನು 2:34ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.
- Ezekiel 14:8 ಯೆಹೆಜ್ಕೇಲನು 14:8ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
- Psalm 106:17–18 ಕೀರ್ತನೆಗಳು 106:17–18ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು. ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
- Numbers 27:3 ಅರಣ್ಯಕಾಂಡ 27:3ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
- Exodus 16:35 ವಿಮೋಚನಕಾಂಡ 16:35ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
Original words (Hebrew)
- earth · H776אֶרֶץ ʼerets
- opened · H6605פָּתַח pâthach
- mouth · H6310פֶּה peh
- up · H1104בָּלַע bâlaʻ
- Korah · H7141קֹרַח Qôrach
- company · H5712עֵדָה ʻêdâh
- died · H4194מָוֶת mâveth
- fire · H784אֵשׁ ʼêsh
- devoured · H398אָכַל ʼâkal
- hundred · H3967מֵאָה mêʼâh
- fifty · H2572חֲמִשִּׁים chămishshîym
- men · H376אִישׁ ʼîysh
- sign · H5251נֵס nêç