Numbers · chapter 26 · verse 14
Numbers 26:14 in Kannada
ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ.
Simeyonana kutumbagalu ive; ippatteradu saavirada innooru mandi.
Numbers 26:14 in English
- King James Version (KJV)
- These [are] the families of the Simeonites, twenty and two thousand and two hundred.
- World English Bible (WEB)
- These are the families of the Simeonites, twenty-two thousand two hundred.
- American Standard Version (ASV)
- These are the families of the Simeonites, twenty and two thousand and two hundred.
- Bible in Basic English (BBE)
- These are the families of the Simeonites, twenty-two thousand, two hundred.
- Darby Translation (DBY)
- These are the families of the Simeonites, twenty-two thousand two hundred.
- Webster's Bible (WBS)
- These [are] the families of the Simeonites, twenty and two thousand and two hundred.
- Young's Literal Translation (YLT)
- These [are] families of the Simeonite, two and twenty thousand and two hundred.
Read in context
- 12ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ;
- 13ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ.
- 14ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ.
- 15ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ.
- 16ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ;
Cross references
- Numbers 2:12–13 ಅರಣ್ಯಕಾಂಡ 2:12–13ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು.
- Numbers 1:22–23 ಅರಣ್ಯಕಾಂಡ 1:22–23ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.