Numbers · chapter 26 · verse 18
Numbers 26:18 in Kannada
ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ.
Gaadana makkala kutumbagalu ive. Avaralli enisalpattavaru naalvattu saavirada ainooru mandi.
Numbers 26:18 in English
- King James Version (KJV)
- These [are] the families of the children of Gad according to those that were numbered of them, forty thousand and five hundred.
- World English Bible (WEB)
- These are the families of the sons of Gad according to those who were counted of them, forty thousand and five hundred.
- American Standard Version (ASV)
- These are the families of the sons of Gad according to those that were numbered of them, forty thousand and five hundred.
- Bible in Basic English (BBE)
- These are the families of the sons of Gad as they were numbered, forty thousand, five hundred.
- Darby Translation (DBY)
- These are the families of the children of Gad according to those that were numbered of them, forty thousand five hundred.
- Webster's Bible (WBS)
- These [are] the families of the children of Gad, according to those that were numbered of them, forty thousand and five hundred.
- Young's Literal Translation (YLT)
- These [are] families of the sons of Gad, by their numbered ones, forty thousand and five hundred.
Read in context
- 16ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ;
- 17ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ.
- 18ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ.
- 19ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
- 20ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
Cross references
- Numbers 1:24–25 ಅರಣ್ಯಕಾಂಡ 1:24–25ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು.
- Numbers 2:14–15 ಅರಣ್ಯಕಾಂಡ 2:14–15ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು.