Numbers · chapter 26 · verse 19
Numbers 26:19 in Kannada
ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
Yehoodana kumaararu: eranoo onaananoo; aadare eranoo onaananoo kaanaan deshadalli sattaru.
Numbers 26:19 in English
- King James Version (KJV)
- The sons of Judah [were] Er and Onan: and Er and Onan died in the land of Canaan.
- World English Bible (WEB)
- The sons of Judah: Er and Onan. Er and Onan died in the land of Canaan.
- American Standard Version (ASV)
- The sons of Judah: Er and Onan; and Er and Onan died in the land of Canaan.
- Bible in Basic English (BBE)
- The sons of Judah, Er and Onan: and Er and Onan had come to their death in the land of Canaan.
- Darby Translation (DBY)
- The sons of Judah: Er and Onan; and Er and Onan died in the land of Canaan.
- Webster's Bible (WBS)
- The sons of Judah [were] Er and Onan: and Er and Onan died in the land of Canaan.
- Young's Literal Translation (YLT)
- Sons of Judah [are] Er and Onan; and Er dieth — Onan also — in the land of Canaan.
Read in context
- 17ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ.
- 18ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ.
- 19ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
- 20ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
- 21ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
Cross references
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- 1 Chronicles 2:3–8 1 ಪೂರ್ವಕಾಲವೃತ್ತಾಂತ 2:3–8ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು. ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ. ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು; ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ. ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು. ಏತಾನನ ಮಗನುಅಜರ್ಯನು.
- Genesis 38:1–10 ಆದಿಕಾಂಡ 38:1–10ಆ ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು. ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು. ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು. ಆಕೆಯು ತಿರಿಗಿ ಗರ್ಭಿಣಿ ಯಾಗಿ ಮಗನನ್ನು ಹೆತ್ತು ಅವನಿಗೆ ಓನಾನ ಎಂದು ಹೆಸರಿಟ್ಟಳು. ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು. ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು. ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು. ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು. ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.