Numbers · chapter 26 · verse 2
Numbers 26:2 in Kannada
ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.
Israayel makkala samasta sabheya lekkavannu ippattu varushavoo adakke melpatta praayavulla israayelyaralli yuddhakke hoguvadakke shaktaraadavarellara lekkavannu avara tandeya manegala prakaara takkolliri andanu.
Numbers 26:2 in English
- King James Version (KJV)
- Take the sum of all the congregation of the children of Israel, from twenty years old and upward, throughout their fathers’ house, all that are able to go to war in Israel.
- World English Bible (WEB)
- “Take a census of all the congregation of the children of Israel, from twenty years old and upward, by their fathers’ houses, all who are able to go out to war in Israel.”
- American Standard Version (ASV)
- Take the sum of all the congregation of the children of Israel, from twenty years old and upward, by their fathers’ houses, all that are able to go forth to war in Israel.
- Bible in Basic English (BBE)
- Let all the children of Israel be numbered, by the names of their fathers' families, all those of twenty years old and over who are able to go to war in Israel.
- Darby Translation (DBY)
- Take the sum of the whole assembly of the children of Israel, from twenty years old and upward, according to their fathers' houses, all that go forth to military service in Israel.
- Webster's Bible (WBS)
- Take the sum of all the congregation of the children of Israel, from twenty years old and upward, throughout their fathers' house, all that are able to go to war in Israel.
- Young's Literal Translation (YLT)
- 'Take up the sum of all the company of the sons of Israel, from a son of twenty years and upward, by the house of their fathers, every one going out to the host in Israel.'
Read in context
- 1ಆದರೆ ವ್ಯಾಧಿಯ ತರುವಾಯ ಕರ್ತನು ಮೋಶೆಯ ಸಂಗಡಲೂ ಆರೋನನ ಮಗನೂ ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡಲೂ ಮಾತನಾಡಿ--
- 2ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.
- 3ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬಿನ ಬೈಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ
- 4ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.
Cross references
- Exodus 38:25–26 ವಿಮೋಚನಕಾಂಡ 38:25–26ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು. ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
- Numbers 1:2–3 ಅರಣ್ಯಕಾಂಡ 1:2–3ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ. ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.
- Exodus 30:11–16 ವಿಮೋಚನಕಾಂಡ 30:11–16ಆಗ ಕರ್ತನು ಮಾತನಾಡಿ ಮೋಶೆಗೆ-- ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು. ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು. ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು. ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು. ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
Original words (Hebrew)
- Take · H5375נָשָׂא nâsâʼ
- sum · H7218רֹאשׁ rôʼsh
- congregation · H5712עֵדָה ʻêdâh
- children · H1121בֵּן bên
- Israel · H3478יִשְׂרָאֵל Yisrâʼêl
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- fathers’ · H1אָב ʼâb
- house · H1004בַּיִת bayith
- go · H3318יָצָא yâtsâʼ
- war · H6635צָבָא tsâbâʼ
- Israel · H3478יִשְׂרָאֵל Yisrâʼêl