Numbers · chapter 26 · verse 20
Numbers 26:20 in Kannada
ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
Kutumbagala prakaara yehoodana kumaararu; shelahaninda shelahyara kutumba;
Numbers 26:20 in English
- King James Version (KJV)
- And the sons of Judah after their families were; of Shelah, the family of the Shelanites: of Pharez, the family of the Pharzites: of Zerah, the family of the Zarhites.
- World English Bible (WEB)
- The sons of Judah after their families were: of Shelah, the family of the Shelanites; of Perez, the family of the Perezites; of Zerah, the family of the Zerahites.
- American Standard Version (ASV)
- And the sons of Judah after their families were: of Shelah, the family of the Shelanites; of Perez, the family of the Perezites; of Zerah, the family of the Zerahites.
- Bible in Basic English (BBE)
- And the sons of Judah by their families were: of Shelah, the family of the Shelahites: of Perez, the family of the Perezites: of Zerah, the family of the Zerahites.
- Darby Translation (DBY)
- And the sons of Judah, after their families: of Shelah, the family of the Shelanites; of Pherez, the family of the Pharzites; of Zerah, the family of the Zarhites.
- Webster's Bible (WBS)
- And the sons of Judah after their families were; of Shelah, the family of the Shelanites: of Pharez, the family of the Pharezites: of Zerah, the family of the Zarhites.
- Young's Literal Translation (YLT)
- And sons of Judah, by their families, are: of Shelah the family of the Shelanite; of Pharez the family of the Pharzite; of Zerah the family of the Zarhite;
Read in context
- 18ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ.
- 19ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
- 20ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
- 21ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
- 22ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ.
Cross references
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- Nehemiah 11:24 ನೆಹೆಮೀಯ 11:24ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.
- Luke 3:33 ಲೂಕನು 3:33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
- Ruth 4:18–22 ರೂತಳು 4:18–22ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು; ರಾಮನು ಅವ್ಮೆಾನಾದಾಬನನ್ನು ಪಡೆದನು; ಅವ್ಮೆಾನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು. ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
- Genesis 38:26–30 ಆದಿಕಾಂಡ 38:26–30ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ. ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು. ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು. ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು. ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
- Genesis 38:14 ಆದಿಕಾಂಡ 38:14ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.
- Matthew 1:3 ಮತ್ತಾಯನು 1:3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
- Genesis 38:11 ಆದಿಕಾಂಡ 38:11ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
- Nehemiah 11:6 ನೆಹೆಮೀಯ 11:6ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು.
- Nehemiah 11:4 ನೆಹೆಮೀಯ 11:4ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.
- 1 Chronicles 2:3–8 1 ಪೂರ್ವಕಾಲವೃತ್ತಾಂತ 2:3–8ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು. ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ. ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು; ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ. ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು. ಏತಾನನ ಮಗನುಅಜರ್ಯನು.
- Genesis 38:5 ಆದಿಕಾಂಡ 38:5ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು.
Original words (Hebrew)
- sons · H1121בֵּן bên
- Judah · H3063יְהוּדָה Yᵉhûwdâh
- families · H4940מִשְׁפָּחָה mishpâchâh
- Shelah · H7956שֵׁלָה Shêlâh
- family · H4940מִשְׁפָּחָה mishpâchâh
- Shelanites · H8024שֵׁלָנִי Shêlânîy
- Pharez · H6557פֶּרֶץ Perets
- family · H4940מִשְׁפָּחָה mishpâchâh
- Pharzites · H6558פַּרְצִי Partsîy
- Zerah · H2226זֶרַח Zerach
- family · H4940מִשְׁפָּחָה mishpâchâh
- Zarhites · H2227זַרְחִי Zarchîy