Numbers · chapter 26 · verse 22
Numbers 26:22 in Kannada
ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ.
Yehoodana kutumbagalalli enisalpattavaru eppattaaru saavirada ainooru mandi.
Numbers 26:22 in English
- King James Version (KJV)
- These [are] the families of Judah according to those that were numbered of them, threescore and sixteen thousand and five hundred.
- World English Bible (WEB)
- These are the families of Judah according to those who were counted of them, seventy-six thousand five hundred.
- American Standard Version (ASV)
- These are the families of Judah according to those that were numbered of them, threescore and sixteen thousand and five hundred.
- Bible in Basic English (BBE)
- These are the families of Judah as they were numbered, seventy-six thousand, five hundred.
- Darby Translation (DBY)
- These are the families of Judah according to those that were numbered of them, seventy-six thousand five hundred.
- Webster's Bible (WBS)
- These [are] the families of Judah according to those that were numbered of them, seventy six thousand and five hundred.
- Young's Literal Translation (YLT)
- These [are] families of Judah, by their numbered ones, six and seventy thousand and five hundred.
Read in context
- 20ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
- 21ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
- 22ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ.
- 23ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ;
- 24ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ.
Cross references
- Genesis 49:8 ಆದಿಕಾಂಡ 49:8ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
- Psalm 115:14 ಕೀರ್ತನೆಗಳು 115:14ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.
- 1 Chronicles 5:2 1 ಪೂರ್ವಕಾಲವೃತ್ತಾಂತ 5:2ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
- Hebrews 7:14 ಇಬ್ರಿಯರಿಗೆ 7:14ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
- Numbers 1:26–27 ಅರಣ್ಯಕಾಂಡ 1:26–27ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.
- Numbers 2:3–4 ಅರಣ್ಯಕಾಂಡ 2:3–4ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು.