Numbers · chapter 26 · verse 23
Numbers 26:23 in Kannada
ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ;
Kutumbagala prakaara issaakaarana kumaararu: tolaninda tolaayara kutumba; puvvaninda poonyara kutumba;
Numbers 26:23 in English
- King James Version (KJV)
- [Of] the sons of Issachar after their families: [of] Tola, the family of the Tolaites: of Pua, the family of the Punites:
- World English Bible (WEB)
- The sons of Issachar after their families: of Tola, the family of the Tolaites; of Puvah, the family of the Punites;
- American Standard Version (ASV)
- The sons of Issachar after their families: [of] Tola, the family of the Tolaites; of Puvah, the family of the Punites;
- Bible in Basic English (BBE)
- The sons of Issachar by their families: of Tola, the family of the Tolaites: of Puvah, the family of the Punites:
- Darby Translation (DBY)
- The sons of Issachar, after their families: of Tola, the family of the Tolaites; of Puah, the family of the Punites;
- Webster's Bible (WBS)
- [Of] the sons of Issachar after their families: [of] Tola, the family of the Tolaites: of Pua, the family of the Punites:
- Young's Literal Translation (YLT)
- Sons of Issachar by their families; [of] Tola [is] the family of the Tolaite; of Pua the family of the Punite;
Read in context
- 21ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
- 22ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ.
- 23ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ;
- 24ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ.
- 25ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ.
Cross references
- Genesis 46:13 ಆದಿಕಾಂಡ 46:13ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
- 1 Chronicles 7:1 1 ಪೂರ್ವಕಾಲವೃತ್ತಾಂತ 7:1ಇಸ್ಸಾಕಾರನ ಕುಮಾರರು--ತೋಲನು ಪೂವನುಯಾ ಶೂಬನು ಶಿಮ್ರೋನನುಈ ನಾಲ್ಕು ಮಂದಿ.
- Genesis 30:17–18 ಆದಿಕಾಂಡ 30:17–18ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು. ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
- Numbers 2:5 ಅರಣ್ಯಕಾಂಡ 2:5ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.