Numbers · chapter 26 · verse 25
Numbers 26:25 in Kannada
ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ.
Issaakaarana kutumbagalu ive; avaralli enisalpattavaru aravattunaalku saavirada munnooru mandi.
Numbers 26:25 in English
- King James Version (KJV)
- These [are] the families of Issachar according to those that were numbered of them, threescore and four thousand and three hundred.
- World English Bible (WEB)
- These are the families of Issachar according to those who were counted of them, sixty-four thousand three hundred.
- American Standard Version (ASV)
- These are the families of Issachar according to those that were numbered of them, threescore and four thousand and three hundred.
- Bible in Basic English (BBE)
- These are the families of Issachar, as they were numbered, sixty-four thousand, three hundred.
- Darby Translation (DBY)
- These are the families of Issachar according to those that were numbered of them, sixty-four thousand three hundred.
- Webster's Bible (WBS)
- These [are] the families of Issachar according to those that were numbered of them, sixty four thousand and three hundred.
- Young's Literal Translation (YLT)
- These [are] families of Issachar, by their numbered ones, four and sixty thousand and three hundred.
Read in context
- 23ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ;
- 24ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ.
- 25ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ.
- 26ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ.
- 27ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ.
Cross references
- Numbers 1:28–29 ಅರಣ್ಯಕಾಂಡ 1:28–29ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು.
- Numbers 2:5–6 ಅರಣ್ಯಕಾಂಡ 2:5–6ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು.