Numbers · chapter 26 · verse 27
Numbers 26:27 in Kannada
ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ.
Jebulooniyara kutumbagalu ive. Avaralli enisalpattavaru aravattusaavirada ainooru mandi.
Numbers 26:27 in English
- King James Version (KJV)
- These [are] the families of the Zebulunites according to those that were numbered of them, threescore thousand and five hundred.
- World English Bible (WEB)
- These are the families of the Zebulunites according to those who were counted of them, sixty thousand five hundred.
- American Standard Version (ASV)
- These are the families of the Zebulunites according to those that were numbered of them, threescore thousand and five hundred.
- Bible in Basic English (BBE)
- These are the families of the Zebulunites as they were numbered, sixty thousand, five hundred.
- Darby Translation (DBY)
- These are the families of the Zebulunites according to those that were numbered of them, sixty thousand five hundred.
- Webster's Bible (WBS)
- These [are] the families of the Zebulunites according to those that were numbered of them, sixty thousand and five hundred.
- Young's Literal Translation (YLT)
- These [are] families of the Zebulunite by their numbered ones, sixty thousand and five hundred.
Read in context
- 25ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ.
- 26ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ.
- 27ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ.
- 28ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ.
- 29ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ;
Cross references
- Numbers 1:30–31 ಅರಣ್ಯಕಾಂಡ 1:30–31ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು.
- Numbers 2:7–8 ಅರಣ್ಯಕಾಂಡ 2:7–8ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು.