Numbers · chapter 26 · verse 29
Numbers 26:29 in Kannada
ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ;
Maakeeranu gilyaadanannu padedanu; gilyaada ninda gilyaadyara kutumba;
Numbers 26:29 in English
- King James Version (KJV)
- Of the sons of Manasseh: of Machir, the family of the Machirites: and Machir begat Gilead: of Gilead [come] the family of the Gileadites.
- World English Bible (WEB)
- The sons of Manasseh: of Machir, the family of the Machirites; and Machir became the father of Gilead; of Gilead, the family of the Gileadites.
- American Standard Version (ASV)
- The sons of Manasseh: of Machir, the family of the Machirites; and Machir begat Gilead: of Gilead, the family of the Gileadites.
- Bible in Basic English (BBE)
- The sons of Manasseh: of Machir, the family of the Machirites: and Machir was the father of Gilead: of Gilead, the family of the Gileadites.
- Darby Translation (DBY)
- The sons of Manasseh: of Machir, the family of the Machirites (and Machir begot Gilead); of Gilead, the family of the Gileadites.
- Webster's Bible (WBS)
- Of the sons of Manasseh: of Machir, the family of the Machirites: and Machir begat Gilead: of Gilead [come] the family of the Gileadites.
- Young's Literal Translation (YLT)
- Sons of Manasseh: of Machir [is] the family of the Machirite; and Machir hath begotten Gilead; of Gilead [is] the family of the Gileadite.
Read in context
- 27ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ.
- 28ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ.
- 29ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ;
- 30ಗಿಲ್ಯಾದನ ಕುಮಾರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ;
- 31ಅಸ್ರೀಯೇಲ ನಿಂದ ಅಸ್ರೀಯೇಲ್ಯರ ಕುಟುಂಬ; ಶೆಕೆಮನಿಂದ ಶೆಕೆಮ್ಯರ ಕುಟುಂಬ;
Cross references
- Joshua 17:1 ಯೆಹೋಶುವ 17:1ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು;
- Numbers 36:1 ಅರಣ್ಯಕಾಂಡ 36:1ಆಗ ಯೋಸೇಫನ ಕುಮಾರರ ಕುಟುಂಬ ದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬ ಗಳ ಮುಖ್ಯ ಯಜಮಾನರು ಸವಿಾಪಕ್ಕೆ ಬಂದು ಮೋಶೆಯ ಮುಂದೆಯೂ
- 1 Chronicles 7:14–19 1 ಪೂರ್ವಕಾಲವೃತ್ತಾಂತ 7:14–19ಮನಸ್ಸೆಯ ಕುಮಾರರು--ಅವನ ಹೆಂಡತಿಯು ಹೆತ್ತ ಅಷ್ರೀಯೇಲನು; ಅರಾಮ್ಯಳಾದ ಉಪಪತ್ನಿಯು ಗಿಲ್ಯಾದನಿಗೆ ತಂದೆಯಾದ ಮಾಕೀರನನ್ನು ಹೆತ್ತಳು. ಆದರೆ ಈ ಮಾಕೀರನು ಹುಪ್ಪೀಮನು ಶುಪ್ಪೀಮನು ಎಂಬವರ ಸಹೋದರಿಯಾದ ಮಾಕಳನ್ನು ಹೆಂಡತಿ ಯಾಗಿ ತಕ್ಕೊಂಡನು. ಅವನ ಮೊಮ್ಮಗನ ಹೆಸರು ಚೆಲೋಫಾದನು; ಈ ಚೆಲೋಫಾದನಿಗೆ ಕುಮಾರ್ತೆ ಗಳು ಇದ್ದರು. ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು ಪೆರೆಷೆಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್; ಇವನಿಗೆ ಊಲಾಮನು, ರೆಕೆಮನು ಎಂಬ ಹೆಸರುಳ್ಳ ಕುಮಾರ ರಿದ್ದರು. ಊಲಾಮನ ಮಗ ಬೆದಾನನು. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಕುಮಾರರು. ಅವನ ಸಹೋದರಿಯಾದ ಹಮ್ಮೋಲೆಕೆತಳು ಈಷ್ಹೋದನನ್ನೂ ಅಬೀಯೆಜೆರ ನನ್ನೂ ಮಹ್ಲನನ್ನೂ ಹೆತ್ತಳು. ಶೆವಿಾದನ ಕುಮಾ ರರು--ಅಹ್ಯಾನನು, ಶೆಕೆಮನು, ಲಿಕ್ಹೀಯು, ಅನೀಯಾಮನು.
- Genesis 48:14 ಆದಿಕಾಂಡ 48:14ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
- Deuteronomy 3:15 ಧರ್ಮೋಪದೇಶಕಾಂಡ 3:15ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.
- Judges 5:14 ನ್ಯಾಯಸ್ಥಾಪಕರು 5:14ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
- Numbers 32:39–40 ಅರಣ್ಯಕಾಂಡ 32:39–40ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
Original words (Hebrew)
- sons · H1121בֵּן bên
- Manasseh · H4519מְנַשֶּׁה Mᵉnashsheh
- Machir · H4353מָכִיר Mâkîyr
- family · H4940מִשְׁפָּחָה mishpâchâh
- Machirites · H4354מָכִירִי Mâkîyrîy
- Machir · H4353מָכִיר Mâkîyr
- begat · H3205יָלַד yâlad
- Gilead · H1568גִּלְעָד Gilʻâd
- Gilead · H1568גִּלְעָד Gilʻâd
- family · H4940מִשְׁפָּחָה mishpâchâh
- Gileadites · H1569גִּלְעָדִי Gilʻâdîy