Numbers · chapter 26 · verse 33
Numbers 26:33 in Kannada
ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
Hepherana maganaada chalpahaadanige kumaara rilla, kumaarteyaru iddaru; kumaarteyara hesarugalu. Mahlaa, novaa, hoglaa, milkaa, tirchaa.
Numbers 26:33 in English
- King James Version (KJV)
- And Zelophehad the son of Hepher had no sons, but daughters: and the names of the daughters of Zelophehad [were] Mahlah, and Noah, Hoglah, Milcah, and Tirzah.
- World English Bible (WEB)
- Zelophehad the son of Hepher had no sons, but daughters: and the names of the daughters of Zelophehad were Mahlah, Noah, Hoglah, Milcah, and Tirzah.
- American Standard Version (ASV)
- And Zelophehad the son of Hepher had no sons, but daughters: and the names of the daughters of Zelophehad were Mahlah, and Noah, Hoglah, Milcah, and Tirzah.
- Bible in Basic English (BBE)
- And Zelophehad, the son of Hepher, had no sons, but only daughters, and the names of the daughters of Zelophehad were Mahlah, and Noah, Hoglah, Milcah, and Tirzah.
- Darby Translation (DBY)
- — And Zelophehad the son of Hepher had no sons, but daughters; and the names of the daughters of Zelophehad were Mahlah, and Noah, Hoglah, Milcah, and Tirzah.
- Webster's Bible (WBS)
- And Zelophehad the son of Hepher had no sons, but daughters: and the names of the daughters of Zelophehad [were] Mahlah, and Noah, Hoglah, Milcah, and Tirzah.
- Young's Literal Translation (YLT)
- And Zelophehad son of Hepher had no sons but daughters, and the names of the daughters of Zelophehad [are] Mahlah, and Noah, Hoglah, Milcah, and Tirzah.
Read in context
- 31ಅಸ್ರೀಯೇಲ ನಿಂದ ಅಸ್ರೀಯೇಲ್ಯರ ಕುಟುಂಬ; ಶೆಕೆಮನಿಂದ ಶೆಕೆಮ್ಯರ ಕುಟುಂಬ;
- 32ಶೆವಿಾದಾಯನಿಂದ ಶೆವಿಾದಾ ಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ.
- 33ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
- 34ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.
- 35ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ;
Cross references
- Numbers 27:1 ಅರಣ್ಯಕಾಂಡ 27:1ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ
- Numbers 36:10–12 ಅರಣ್ಯಕಾಂಡ 36:10–12ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು. ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು; ಯೋಸೇಫನ ಮಗನಾದ ಮನಸ್ಸೆಯ ಕುಮಾರರ ಕುಟುಂಬಗಳವರಿಗೆ ಮದುವೆಯಾದರು. ಈ ಪ್ರಕಾರ ಅವರ ಸ್ವಾಸ್ತ್ಯವು ತಮ್ಮ ಪಿತೃವಿನ ಗೋತ್ರದಲ್ಲಿಯೆ ಉಳಿಯುವ ಹಾಗಾಯಿತು.ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
Original words (Hebrew)
- Zelophehad · H6765צְלׇפְחָד Tsᵉlophchâd
- son · H1121בֵּן bên
- Hepher · H2660חֵפֶר Chêpher
- sons · H1121בֵּן bên
- daughters · H1323בַּת bath
- names · H8034שֵׁם shêm
- daughters · H1323בַּת bath
- Zelophehad · H6765צְלׇפְחָד Tsᵉlophchâd
- Mahlah · H4244מַחְלָה Machlâh
- Noah · H5270נֹעָה Nôʻâh
- Hoglah · H2295חׇגְלָה Choglâh
- Milcah · H4435מִלְכָּה Milkâh
- Tirzah · H8656תִּרְצָה Tirtsâh