Numbers · chapter 26 · verse 34
Numbers 26:34 in Kannada
ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.
Manasseya kutumbagalu ive; avaralli enisalpattavaru aivatteradu saavirada elu nooru mandi.
Numbers 26:34 in English
- King James Version (KJV)
- These [are] the families of Manasseh, and those that were numbered of them, fifty and two thousand and seven hundred.
- World English Bible (WEB)
- These are the families of Manasseh. Those who were counted of them were fifty-two thousand seven hundred.
- American Standard Version (ASV)
- These are the families of Manasseh; and they that were numbered of them were fifty and two thousand and seven hundred.
- Bible in Basic English (BBE)
- These are the families of Manasseh; and those who were numbered of them were fifty-two thousand, seven hundred.
- Darby Translation (DBY)
- — These are the families of Manasseh; and those that were numbered of them, fifty-two thousand seven hundred.
- Webster's Bible (WBS)
- These [are] the families of Manasseh, and those that were numbered of them, fifty and two thousand and seven hundred.
- Young's Literal Translation (YLT)
- These [are] families of Manasseh, and their numbered ones [are] two and fifty thousand and seven hundred.
Read in context
- 32ಶೆವಿಾದಾಯನಿಂದ ಶೆವಿಾದಾ ಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ.
- 33ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
- 34ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.
- 35ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ;
- 36ಶೂತೆಲಹನ ಕುಮಾರರು ಏರಾನನಿಂದ ಏರಾನ್ಯರ ಕುಟುಂಬ.
Cross references
- Numbers 1:34–35 ಅರಣ್ಯಕಾಂಡ 1:34–35ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.
- Numbers 2:20–21 ಅರಣ್ಯಕಾಂಡ 2:20–21ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು.