Numbers · chapter 26 · verse 37
Numbers 26:37 in Kannada
ಎಫ್ರಾಯಾಮನ ಕುಮಾರರ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಐನೂರು ಮಂದಿ. ಕುಟುಂಬ ಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.
Ephraayaamana kumaarara kutumbagalu ive; avaralli enisalpattavaru moovatteradu saavirada ainooru mandi. Kutumba gala prakaara yosephana makkalu ivare.
Numbers 26:37 in English
- King James Version (KJV)
- These [are] the families of the sons of Ephraim according to those that were numbered of them, thirty and two thousand and five hundred. These [are] the sons of Joseph after their families.
- World English Bible (WEB)
- These are the families of the sons of Ephraim according to those who were counted of them, thirty-two thousand five hundred. These are the sons of Joseph after their families.
- American Standard Version (ASV)
- These are the families of the sons of Ephraim according to those that were numbered of them, thirty and two thousand and five hundred. These are the sons of Joseph after their families.
- Bible in Basic English (BBE)
- These are the families of Ephraim as they were numbered, thirty-two thousand, five hundred. These are the sons of Joseph by their families.
- Darby Translation (DBY)
- These are the families of the sons of Ephraim according to those that were numbered of them, thirty-two thousand five hundred. These are the sons of Joseph after their families.
- Webster's Bible (WBS)
- These [are] the families of the sons of Ephraim according to those that were numbered of them, thirty and two thousand and five hundred. These [are] the sons of Joseph after their families.
- Young's Literal Translation (YLT)
- These [are] families of the sons of Ephraim, by their numbered ones, two and thirty thousand and five hundred. These [are] sons of Joseph by their families.
Read in context
- 35ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ;
- 36ಶೂತೆಲಹನ ಕುಮಾರರು ಏರಾನನಿಂದ ಏರಾನ್ಯರ ಕುಟುಂಬ.
- 37ಎಫ್ರಾಯಾಮನ ಕುಮಾರರ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಐನೂರು ಮಂದಿ. ಕುಟುಂಬ ಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.
- 38ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;
- 39ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ;
Cross references
- Numbers 2:18–19 ಅರಣ್ಯಕಾಂಡ 2:18–19ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು.
- Numbers 1:32–33 ಅರಣ್ಯಕಾಂಡ 1:32–33ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಎಫ್ರಾಯಾಮ್ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು.
Original words (Hebrew)
- families · H4940מִשְׁפָּחָה mishpâchâh
- sons · H1121בֵּן bên
- Ephraim · H669אֶפְרַיִם ʼEphrayim
- numbered · H6485פָּקַד pâqad
- thirty · H7970שְׁלוֹשִׁים shᵉlôwshîym
- two · H8147שְׁנַיִם shᵉnayim
- thousand · H505אֶלֶף ʼeleph
- five · H2568חָמֵשׁ châmêsh
- hundred · H3967מֵאָה mêʼâh
- sons · H1121בֵּן bên
- Joseph · H3130יוֹסֵף Yôwçêph
- families · H4940מִשְׁפָּחָה mishpâchâh