Numbers · chapter 26 · verse 41
Numbers 26:41 in Kannada
ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.
Ardaninda ardyara kutumba; naamaananinda naamaanyara kutumba. Kutumba gala prakaara benyaaviాnana kumaararu ivare; avaralli enisalpattavaru naalvattaidu saavirada aaru nooru mandi.
Numbers 26:41 in English
- King James Version (KJV)
- These [are] the sons of Benjamin after their families: and they that were numbered of them [were] forty and five thousand and six hundred.
- World English Bible (WEB)
- These are the sons of Benjamin after their families; and those who were counted of them were forty-five thousand six hundred.
- American Standard Version (ASV)
- These are the sons of Benjamin after their families; and they that were numbered of them were forty and five thousand and six hundred.
- Bible in Basic English (BBE)
- These are the sons of Benjamin by their families: and those who were numbered of them were forty-five thousand, six hundred.
- Darby Translation (DBY)
- These are the sons of Benjamin after their families; and they that were numbered of them were forty-five thousand six hundred.
- Webster's Bible (WBS)
- These [are] the sons of Benjamin after their families: and they that were numbered of them [were] forty and five thousand and six hundred.
- Young's Literal Translation (YLT)
- These [are] sons of Benjamin by their families, and their numbered ones [are] five and forty thousand and six hundred.
Read in context
- 39ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ;
- 40ಬೆಲಗನ ಕುಮಾರರು; ಅರ್ದನೂ ನಾಮಾನನೂ.
- 41ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.
- 42ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ.
- 43ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ.
Cross references
- Numbers 2:22–23 ಅರಣ್ಯಕಾಂಡ 2:22–23ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು.
- Genesis 46:21 ಆದಿಕಾಂಡ 46:21ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.
- Numbers 1:36–37 ಅರಣ್ಯಕಾಂಡ 1:36–37ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.