Numbers · chapter 26 · verse 43
Numbers 26:43 in Kannada
ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ.
Shoohaamyara samasta kutumbagalalli enisalpa ttavaru aravattunaalku saavirada naanooru mandi.
Numbers 26:43 in English
- King James Version (KJV)
- All the families of the Shuhamites, according to those that were numbered of them, [were] threescore and four thousand and four hundred.
- World English Bible (WEB)
- All the families of the Shuhamites, according to those who were counted of them, were sixty-four thousand four hundred.
- American Standard Version (ASV)
- All the families of the Shuhamites, according to those that were numbered of them, were threescore and four thousand and four hundred.
- Bible in Basic English (BBE)
- All the families of the Shuhamites, as they were numbered, were sixty-four thousand, four hundred.
- Darby Translation (DBY)
- All the families of the Shuhamites, according to those that were numbered of them, were sixty-four thousand four hundred.
- Webster's Bible (WBS)
- All the families of the Shuhamites according to those that were numbered of them [were] sixty and four thousand and four hundred.
- Young's Literal Translation (YLT)
- all the families of the Shuhamite, by their numbered ones, [are] four and sixty thousand and four hundred.
Read in context
- 41ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.
- 42ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ.
- 43ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ.
- 44ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.
- 45ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ.
Cross references
- Numbers 1:38–39 ಅರಣ್ಯಕಾಂಡ 1:38–39ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು.
- Numbers 2:25–26 ಅರಣ್ಯಕಾಂಡ 2:25–26ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು.