Numbers · chapter 26 · verse 5
Numbers 26:5 in Kannada
ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;
Israayel chochchala maganaada roobenanoo, roobenana makkaloo; hanokanu; ivaninda hanokyara kutumba; palloovininda pallooviyara kutumba;
Numbers 26:5 in English
- King James Version (KJV)
- Reuben, the eldest son of Israel: the children of Reuben; Hanoch, [of whom cometh] the family of the Hanochites: of Pallu, the family of the Palluites:
- World English Bible (WEB)
- Reuben, the firstborn of Israel; the sons of Reuben: of Hanoch, the family of the Hanochites; of Pallu, the family of the Palluites;
- American Standard Version (ASV)
- Reuben, the first-born of Israel; the sons of Reuben: [of] Hanoch, the family of the Hanochites; of Pallu, the family of the Palluites;
- Bible in Basic English (BBE)
- Reuben, the first son of Israel: the sons of Reuben by their families: of Hanoch, the family of the Hanochites: of Pallu, the family of the Palluites:
- Darby Translation (DBY)
- Reuben, the firstborn of Israel: the children of Reuben: [of] Enoch, the family of the Enochites; of Pallu, the family of the Palluites;
- Webster's Bible (WBS)
- Reuben the eldest son of Israel: the children of Reuben; Hanoch, [of whom cometh] the family of the Hanochites: Of Phallu, the family of the Phalluites:
- Young's Literal Translation (YLT)
- Reuben, first-born of Israel — sons of Reuben: [of] Hanoch [is] the family of the Hanochite; of Pallu the family of the Palluite;
Read in context
- 3ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬಿನ ಬೈಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ
- 4ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.
- 5ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;
- 6ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ.
- 7ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ.
Cross references
- 1 Chronicles 5:3 1 ಪೂರ್ವಕಾಲವೃತ್ತಾಂತ 5:3ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು.
- Exodus 6:14 ವಿಮೋಚನಕಾಂಡ 6:14ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್ ಫಲ್ಲು ಹೆಚ್ರೋನ್ ಕರ್ವಿಾ; ಇವರೇ ರೂಬೇನನ ಗೋತ್ರಗಳು.
- 1 Chronicles 5:1 1 ಪೂರ್ವಕಾಲವೃತ್ತಾಂತ 5:1ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
- Genesis 46:8–9 ಆದಿಕಾಂಡ 46:8–9ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು. ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು.
- Genesis 29:32 ಆದಿಕಾಂಡ 29:32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
- Genesis 49:2–3 ಆದಿಕಾಂಡ 49:2–3ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ. ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
Original words (Hebrew)
- Reuben · H7205רְאוּבֵן Rᵉʼûwbên
- eldest · H1060בְּכוֹר bᵉkôwr
- Israel · H3478יִשְׂרָאֵל Yisrâʼêl
- children · H1121בֵּן bên
- Reuben · H7205רְאוּבֵן Rᵉʼûwbên
- Hanoch · H2585חֲנוֹךְ Chănôwk
- family · H4940מִשְׁפָּחָה mishpâchâh
- Hanochites · H2599חֲנֹכִי Chănôkîy
- Pallu · H6396פַּלּוּא Pallûwʼ
- family · H4940מִשְׁפָּחָה mishpâchâh
- Palluites · H6384פַּלֻּאִי Palluʼîy