Numbers · chapter 26 · verse 50
Numbers 26:50 in Kannada
ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ.
Kutumbagala prakaara naphtaaliya kutumbagalu ive; avaralli enisalpattavaru naalvattaidusaavirada naanooru mandi.
Numbers 26:50 in English
- King James Version (KJV)
- These [are] the families of Naphtali according to their families: and they that were numbered of them [were] forty and five thousand and four hundred.
- World English Bible (WEB)
- These are the families of Naphtali according to their families; and those who were counted of them were forty-five thousand four hundred.
- American Standard Version (ASV)
- These are the families of Naphtali according to their families; and they that were numbered of them were forty and five thousand and four hundred.
- Bible in Basic English (BBE)
- These are the families of Naphtali by their families: and those who were numbered of them were forty-five thousand, four hundred.
- Darby Translation (DBY)
- These are the families of Naphtali, according to their families; and they that were numbered of them were forty-five thousand four hundred.
- Webster's Bible (WBS)
- These [are] the families of Naphtali according to their families: and they that were numbered of them, [were] forty and five thousand and four hundred.
- Young's Literal Translation (YLT)
- These [are] families of Naphtali by their families, and their numbered ones [are] five and forty thousand and four hundred.
Read in context
- 48ಕುಟುಂಬಗಳ ಪ್ರಕಾರ ನಫ್ತಾಲಿಯ ಕುಮಾರರು; ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀ ಯನಿಂದ ಗೂನೀಯರ ಕುಟುಂಬ;
- 49ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ.
- 50ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ.
- 51ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ.
- 52ಕರ್ತನು ಮೋಶೆಯ ಸಂಗಡ ಮಾತನಾಡಿ
Cross references
- Numbers 1:42–43 ಅರಣ್ಯಕಾಂಡ 1:42–43ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.
- Numbers 2:29–30 ಅರಣ್ಯಕಾಂಡ 2:29–30ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು.