Numbers · chapter 26 · verse 51
Numbers 26:51 in Kannada
ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ.
Israayel makkalalli enisalpattavaru ivaru; aarulaksha ondusaavirada elunoora moovattu mandi.
Numbers 26:51 in English
- King James Version (KJV)
- These [were] the numbered of the children of Israel, six hundred thousand and a thousand seven hundred and thirty.
- World English Bible (WEB)
- These are those who were counted of the children of Israel, six hundred one thousand seven hundred thirty.
- American Standard Version (ASV)
- These are they that were numbered of the children of Israel, six hundred thousand and a thousand seven hundred and thirty.
- Bible in Basic English (BBE)
- Those who were numbered of the children of Israel were six hundred and one thousand, seven hundred and thirty.
- Darby Translation (DBY)
- These were the numbered of the children of Israel, six hundred and one thousand seven hundred and thirty.
- Webster's Bible (WBS)
- These [were] the numbered of the children of Israel, six hundred thousand and a thousand seven hundred and thirty.
- Young's Literal Translation (YLT)
- These [are] numbered ones of the sons of Israel, six hundred thousand, and a thousand, seven hundred and thirty.
Read in context
- 49ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ.
- 50ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ.
- 51ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ.
- 52ಕರ್ತನು ಮೋಶೆಯ ಸಂಗಡ ಮಾತನಾಡಿ
- 53ಇವರಿಗೆ ದೇಶವನ್ನು ಹೆಸರುಗಳ ಲೆಕ್ಕದ ಪ್ರಕಾರ ಸ್ವಾಸ್ತ್ಯವಾಗಿ ಹಂಚಿಕೊಡಬೇಕು.
Cross references
- Numbers 1:46 ಅರಣ್ಯಕಾಂಡ 1:46ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.
- Psalm 77:20 ಕೀರ್ತನೆಗಳು 77:20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Job 12:14 ಯೋಬನು 12:14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- Job 12:20–23 ಯೋಬನು 12:20–23ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ. ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ. ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ. ಆತನು ಜನಾಂಗಗಳನ್ನು ಹೆಚ್ಚಿಸಿ ಅವುಗಳನ್ನು ನಾಶಮಾಡುತ್ತಾನೆ. ಜನಾಂಗ ಗಳನ್ನು ವಿಸ್ತಾರಮಾಡಿ ತಿರುಗಿ ಅವುಗಳನ್ನು ಹತ್ತಿಕ್ಕುತ್ತಾನೆ.
- Exodus 38:26 ವಿಮೋಚನಕಾಂಡ 38:26ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
- Numbers 2:32 ಅರಣ್ಯಕಾಂಡ 2:32ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
- Job 12:9–10 ಯೋಬನು 12:9–10ಕರ್ತನ ಕೈ ಇದನ್ನು ಮಾಡಿತೆಂದು ಇವೆಲ್ಲವುಗಳಲ್ಲಿ ತಿಳಿಯದಿರು ವದು ಯಾವದು? ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
- Exodus 12:37 ವಿಮೋಚನಕಾಂಡ 12:37ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
- Numbers 11:21 ಅರಣ್ಯಕಾಂಡ 11:21ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.
- Nehemiah 9:23 ನೆಹೆಮೀಯ 9:23ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;