Numbers · chapter 26 · verse 55
Numbers 26:55 in Kannada
ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.
Idallade cheetu haakuvadarinda deshavannu paalu maadabeku; tamma tandegala kutumbagala hesarugala prakaara avaru svatantrisikollabeku.
Numbers 26:55 in English
- King James Version (KJV)
- Notwithstanding the land shall be divided by lot: according to the names of the tribes of their fathers they shall inherit.
- World English Bible (WEB)
- Notwithstanding, the land shall be divided by lot. According to the names of the tribes of their fathers they shall inherit.
- American Standard Version (ASV)
- Notwithstanding, the land shall be divided by lot: according to the names of the tribes of their fathers they shall inherit.
- Bible in Basic English (BBE)
- But let the distribution of the land be made by the decision of the Lord: by the names of the tribes of their fathers let their heritage be given them.
- Darby Translation (DBY)
- Notwithstanding the land shall be divided by lot; according to the names of the tribes of their fathers shall they inherit;
- Webster's Bible (WBS)
- Notwithstanding, the land shall be divided by lot: according to the names of the tribes of their fathers they shall inherit.
- Young's Literal Translation (YLT)
- 'Only by lot is the land apportioned, by the names of the tribes of their fathers they inherit;
Read in context
- 53ಇವರಿಗೆ ದೇಶವನ್ನು ಹೆಸರುಗಳ ಲೆಕ್ಕದ ಪ್ರಕಾರ ಸ್ವಾಸ್ತ್ಯವಾಗಿ ಹಂಚಿಕೊಡಬೇಕು.
- 54ಬಹು ಜನರಿಗೆ ಬಹು ಸ್ವಾಸ್ತ್ಯವನ್ನು ಕೊಡಬೇಕು, ಸ್ವಲ್ಪ ಜನರಿಗೆ ಸ್ವಲ್ಪ ಸ್ವಾಸ್ತ್ಯವನ್ನು ಕೊಡಬೇಕು. ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸ್ವಾಸ್ತ್ಯವನ್ನು ಕೊಡಬೇಕು.
- 55ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.
- 56ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.
- 57ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.
Cross references
- Numbers 33:54 ಅರಣ್ಯಕಾಂಡ 33:54ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
- Numbers 34:13 ಅರಣ್ಯಕಾಂಡ 34:13ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
- Joshua 14:2 ಯೆಹೋಶುವ 14:2ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
- Joshua 11:23 ಯೆಹೋಶುವ 11:23ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
- Joshua 19:17 ಯೆಹೋಶುವ 19:17ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ
- Joshua 18:10–11 ಯೆಹೋಶುವ 18:10–11ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು. ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.
- Numbers 26:56 ಅರಣ್ಯಕಾಂಡ 26:56ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.
- Joshua 18:6 ಯೆಹೋಶುವ 18:6ನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು.
- Acts 1:26 ಅಪೊಸ್ತಲರ ಕೃತ್ಯಗಳು 1:26ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- Proverbs 18:18 ಜ್ಞಾನೋಕ್ತಿಗಳು 18:18ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;
- Joshua 19:40 ಯೆಹೋಶುವ 19:40ಇದಲ್ಲದೆ ಏಳನೇ ಚೀಟು ದಾನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.
- Joshua 19:24 ಯೆಹೋಶುವ 19:24ಐದನೇ ಚೀಟು ಆಶೇರನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರಬಿತ್ತು.