Numbers · chapter 26 · verse 56
Numbers 26:56 in Kannada
ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.
Hechchaada janakkoo kadimeyaada janakkoo avara svaastyavu cheetina prakaara paalaagabeku.
Numbers 26:56 in English
- King James Version (KJV)
- According to the lot shall the possession thereof be divided between many and few.
- World English Bible (WEB)
- According to the lot shall their inheritance be divided between the more and the fewer.”
- American Standard Version (ASV)
- According to the lot shall their inheritance be divided between the more and the fewer.
- Bible in Basic English (BBE)
- As it is ordered by the decision of the Lord, let distribution be made between those who are more in number and those who are less.
- Darby Translation (DBY)
- according to lot shall his inheritance be divided to each, be they many or few in number.
- Webster's Bible (WBS)
- According to the lot shall the possession of it be divided between many and few.
- Young's Literal Translation (YLT)
- according to the lot is their inheritance apportioned between many and few.'
Read in context
- 54ಬಹು ಜನರಿಗೆ ಬಹು ಸ್ವಾಸ್ತ್ಯವನ್ನು ಕೊಡಬೇಕು, ಸ್ವಲ್ಪ ಜನರಿಗೆ ಸ್ವಲ್ಪ ಸ್ವಾಸ್ತ್ಯವನ್ನು ಕೊಡಬೇಕು. ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸ್ವಾಸ್ತ್ಯವನ್ನು ಕೊಡಬೇಕು.
- 55ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.
- 56ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.
- 57ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.
- 58ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ;