Numbers · chapter 26 · verse 57
Numbers 26:57 in Kannada
ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.
Leviyaralli kutumbagala prakaara enisalpa ttavaru ivare. Gershonaninda gershonyara kutumba; kehaataninda kehaatyara kutumba; meraareeyinda meraareeyara kutumba.
Numbers 26:57 in English
- King James Version (KJV)
- And these [are] they that were numbered of the Levites after their families: of Gershon, the family of the Gershonites: of Kohath, the family of the Kohathites: of Merari, the family of the Merarites.
- World English Bible (WEB)
- These are those who were counted of the Levites after their families: of Gershon, the family of the Gershonites; of Kohath, the family of the Kohathites; of Merari, the family of the Merarites.
- American Standard Version (ASV)
- And these are they that were numbered of the Levites after their families: of Gershon, the family of the Gershonites; of Kohath, the family of the Kohathites; of Merari, the family of the Merarites.
- Bible in Basic English (BBE)
- These were those of the Levites who were numbered by their families: of Gershon, the family of the Gershonites: of Kohath, the family of the Kohathites: of Merari, the family of the Merarites.
- Darby Translation (DBY)
- And these are the numbered of the Levites, after their families: of Gershon, the family of the Gershonites; of Kohath, the family of the Kohathites; of Merari, the family of the Merarites.
- Webster's Bible (WBS)
- And these [are] they that were numbered of the Levites after their families: of Gershon, the family of the Gershonites: of Kohath, the family of the Kohathites: of Merari, the family of the Merarites.
- Young's Literal Translation (YLT)
- And these [are] numbered ones of the Levite by their families: of Gershon [is] the family of the Gershonite; of Kohath the family of the Kohathite; of Merari the family of the Merarite.
Read in context
- 55ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.
- 56ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.
- 57ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.
- 58ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ;
- 59ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
Cross references
- Genesis 46:11 ಆದಿಕಾಂಡ 46:11ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
- 1 Chronicles 6:1 1 ಪೂರ್ವಕಾಲವೃತ್ತಾಂತ 6:1ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು.
- Exodus 6:16–19 ವಿಮೋಚನಕಾಂಡ 6:16–19ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು. ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು. ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು. ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು.
- 1 Chronicles 6:16–30 1 ಪೂರ್ವಕಾಲವೃತ್ತಾಂತ 6:16–30ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು. ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು. ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು. ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ-- ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು; ಇವನ ಮಗನಾದ ಯೆವತ್ರೈಯನು. ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು; ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು; ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು. ಎಲ್ಕಾನನ ಕುಮಾರರು--ಅಮಾಸೈಯು ಅಹೀಮೋತನು ಎಲ್ಕಾನನು. ಈ ಎಲ್ಕಾನನ ಕುಮಾರರು ಯಾರಂದರೆ -- ಇವನ ಮಗನಾದ ಚೂಫೈಯು; ಇವನ ಮಗನಾದ ನಹತನು; ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು. ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು. ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ; ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.
- Numbers 3:1–4 ಅರಣ್ಯಕಾಂಡ 3:1–4ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ: ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು. ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು. ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
- Numbers 35:2–3 ಅರಣ್ಯಕಾಂಡ 35:2–3ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು. ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು.
Original words (Hebrew)
- numbered · H6485פָּקַד pâqad
- Levites · H3881לֵוִיִּי Lêvîyîy
- families · H4940מִשְׁפָּחָה mishpâchâh
- Gershon · H1648גֵּרְשׁוֹן Gêrᵉshôwn
- family · H4940מִשְׁפָּחָה mishpâchâh
- Gershonites · H1649גֵּרְשֻׁנִּי Gêrᵉshunnîy
- Kohath · H6955קְהָת Qᵉhâth
- family · H4940מִשְׁפָּחָה mishpâchâh
- Kohathites · H6956קֳהָתִי Qŏhâthîy
- Merari · H4847מְרָרִי Mᵉrârîy
- family · H4940מִשְׁפָּחָה mishpâchâh
- Merarites · H4848מְרָרִי Mᵉrârîy