Skip to content
ThuthiThuthiThuthi
Numbers · chapter 26 · verse 61

Numbers 26:61 in Kannada

ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.

Aadare naadaabanoo abeehoo kartana munde anyaagniyannu arpisiddarinda sattaru.

Numbers 26:61 in English

King James Version (KJV)
And Nadab and Abihu died, when they offered strange fire before the LORD.
World English Bible (WEB)
Nadab and Abihu died when they offered strange fire before the LORD.
American Standard Version (ASV)
And Nadab and Abihu died, when they offered strange fire before Jehovah.
Bible in Basic English (BBE)
Death overtook Nadab and Abihu when they made an offering of strange fire before the Lord.
Darby Translation (DBY)
And Nadab and Abihu died, when they presented strange fire before Jehovah.
Webster's Bible (WBS)
And Nadab and Abihu died, when they offered strange fire before the LORD.
Young's Literal Translation (YLT)
and Nadab dieth — Abihu also — in their bringing near strange fire before Jehovah.

Read in context

  1. 59ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
  2. 60ಆರೋನನಿಗೆ ನಾದಾಬ್‌ ಅಬೀಹೂ ಎಲ್ಲಾಜರನೂ ಈತಾಮಾರ್‌ ಹುಟ್ಟಿದರು.
  3. 61ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
  4. 62ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್‌ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್‌ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
  5. 63ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್‌ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್‌ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
Read all of Numbers 26

Cross references

Original words (Hebrew)

Numbers 26:61 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.