Numbers · chapter 26 · verse 62
Numbers 26:62 in Kannada
ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
Ivaralli enisalpattavaru ondu tingaloo adakke melpatta praayavulla gandasarellaru ippattumooru saavira mandiyaagiddaru. Iva rige israayel makkalalli svaastyavu dore yada kaarana avaru israayel makkalolage enisalpadalilla.
Numbers 26:62 in English
- King James Version (KJV)
- And those that were numbered of them were twenty and three thousand, all males from a month old and upward: for they were not numbered among the children of Israel, because there was no inheritance given them among the children of Israel.
- World English Bible (WEB)
- Those who were counted of them were twenty-three thousand, every male from a month old and upward; for they were not counted among the children of Israel, because there was no inheritance given them among the children of Israel.
- American Standard Version (ASV)
- And they that were numbered of them were twenty and three thousand, every male from a month old and upward: for they were not numbered among the children of Israel, because there was no inheritance given them among the children of Israel.
- Bible in Basic English (BBE)
- Of these, twenty-three thousand males, from one month old and over, were numbered: they were not numbered with the rest of the children of Israel, for they had no heritage among the children of Israel.
- Darby Translation (DBY)
- And those that were numbered of the [Levites] were twenty-three thousand, all males from a month old and upward; for they were not numbered among the children of Israel, because there was no inheritance given them among the children of Israel.
- Webster's Bible (WBS)
- And those that were numbered of them were twenty and three thousand, all males from a month old and upward: for they were not numbered among the children of Israel, because there was no inheritance given them among the children of Israel.
- Young's Literal Translation (YLT)
- And their numbered ones are three and twenty thousand, every male from a son of a month and upwards, for they have not numbered themselves in the midst of the sons of Israel; for an inheritance hath not been given to them in the midst of the sons of Israel.
Read in context
- 60ಆರೋನನಿಗೆ ನಾದಾಬ್ ಅಬೀಹೂ ಎಲ್ಲಾಜರನೂ ಈತಾಮಾರ್ ಹುಟ್ಟಿದರು.
- 61ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
- 62ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
- 63ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
- 64ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
Cross references
- Numbers 1:49 ಅರಣ್ಯಕಾಂಡ 1:49ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.
- Numbers 35:2–8 ಅರಣ್ಯಕಾಂಡ 35:2–8ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು. ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು. ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು. ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು. ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು. ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು. ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
- Numbers 3:39 ಅರಣ್ಯಕಾಂಡ 3:39ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
- Deuteronomy 10:9 ಧರ್ಮೋಪದೇಶಕಾಂಡ 10:9ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
- Numbers 18:20–24 ಅರಣ್ಯಕಾಂಡ 18:20–24ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ. ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು. ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
- Deuteronomy 14:27–29 ಧರ್ಮೋಪದೇಶಕಾಂಡ 14:27–29ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ. ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ. ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
- Deuteronomy 18:1–2 ಧರ್ಮೋಪದೇಶಕಾಂಡ 18:1–2ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು. ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
- Joshua 13:14 ಯೆಹೋಶುವ 13:14ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
- Joshua 13:33 ಯೆಹೋಶುವ 13:33ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
- Joshua 14:3 ಯೆಹೋಶುವ 14:3ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
- Numbers 4:48 ಅರಣ್ಯಕಾಂಡ 4:48ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
- Numbers 4:27 ಅರಣ್ಯಕಾಂಡ 4:27ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
Original words (Hebrew)
- numbered · H6485פָּקַד pâqad
- twenty · H6242עֶשְׂרִים ʻesrîym
- three · H7969שָׁלוֹשׁ shâlôwsh
- thousand · H505אֶלֶף ʼeleph
- males · H2145זָכָר zâkâr
- month · H2320חֹדֶשׁ chôdesh
- old · H1121בֵּן bên
- upward · H4605מַעַל maʻal
- numbered · H6485פָּקַד pâqad
- among · H8432תָּוֶךְ tâvek
- children · H1121בֵּן bên
- Israel · H3478יִשְׂרָאֵל Yisrâʼêl
- inheritance · H5159נַחֲלָה nachălâh
- given · H5414נָתַן nâthan
- among · H8432תָּוֶךְ tâvek
- children · H1121בֵּן bên
- Israel · H3478יִשְׂרָאֵל Yisrâʼêl