Skip to content
ThuthiThuthiThuthi
Numbers · chapter 26 · verse 64

Numbers 26:64 in Kannada

ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್‌ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.

Aadare mosheyoo yaajakanaada aaronanoo seenaayi aranyadalli israayel makkalannu enisidaaga enisalpattavaralli obbanaadaroo ivara lekkadalli seralilla.kartanu--avaru aranyadalli nishchayavaagi saayali endu avarige heliddanu; ee prakaara yephunneya maganaada kaalebanoo noonana maganaada yehoshuvanoo ivarannu bittu obbanaadaroo uliyalilla.

Numbers 26:64 in English

King James Version (KJV)
But among these there was not a man of them whom Moses and Aaron the priest numbered, when they numbered the children of Israel in the wilderness of Sinai.
World English Bible (WEB)
But among these there was not a man of them who were counted by Moses and Aaron the priest, who counted the children of Israel in the wilderness of Sinai.
American Standard Version (ASV)
But among these there was not a man of them that were numbered by Moses and Aaron the priest, who numbered the children of Israel in the wilderness of Sinai.
Bible in Basic English (BBE)
But among all these was not one of those numbered by Moses and Aaron the priest when the children of Israel were numbered in the waste land of Sinai.
Darby Translation (DBY)
But among these there was not a man numbered by Moses and Aaron the priest, who numbered the children of Israel in the wilderness of Sinai.
Webster's Bible (WBS)
But among these there was not a man of them whom Moses and Aaron the priest numbered, when they numbered the children of Israel in the wilderness of Sinai.
Young's Literal Translation (YLT)
and among these there hath not been a man of those numbered by Moses, and Aaron the priest, who numbered the sons of Israel in the wilderness of Sinai,

Read in context

  1. 62ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್‌ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್‌ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
  2. 63ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್‌ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್‌ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
  3. 64ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್‌ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
  4. 65ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
Read all of Numbers 26

Cross references

Original words (Hebrew)

Numbers 26:64 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.