Numbers · chapter 26 · verse 65
Numbers 26:65 in Kannada
ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
Kartanu--avaru aranyadalli nishchayavaagi saayali endu avarige heliddanu; ee prakaara yephunneya maganaada kaalebanoo noonana maganaada yehoshuvanoo ivarannu bittu obbanaadaroo uliyalilla.
Numbers 26:65 in English
- King James Version (KJV)
- For the LORD had said of them, They shall surely die in the wilderness. And there was not left a man of them, save Caleb the son of Jephunneh, and Joshua the son of Nun.
- World English Bible (WEB)
- For the LORD had said of them, “They shall surely die in the wilderness.” There was not a man left of them, except Caleb the son of Jephunneh, and Joshua the son of Nun.
- American Standard Version (ASV)
- For Jehovah had said of them, They shall surely die in the wilderness. And there was not left a man of them, save Caleb the son of Jephunneh, and Joshua the son of Nun.
- Bible in Basic English (BBE)
- For the Lord had said of them, Death will certainly overtake them in the waste land. And of them all, only Caleb, the son of Jephunneh, and Joshua, the son of Nun, were still living.
- Darby Translation (DBY)
- For Jehovah had said of them, They shall surely die in the wilderness. And there was not left a man of them, save Caleb the son of Jephunneh, and Joshua the son of Nun.
- Webster's Bible (WBS)
- For the LORD had said of them, They shall surely die in the wilderness. And there was not left a man of them, save Caleb the son of Jephunneh, and Joshua the son of Nun.
- Young's Literal Translation (YLT)
- for Jehovah said of them, 'They do certainly die in the wilderness;' and there hath not been left of them a man save Caleb son of Jephunneh, and Joshua son of Nun.
Read in context
- 63ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
- 64ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- 65ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
Cross references
- 1 Corinthians 10:5–6 1 ಕೊರಿಂಥದವರಿಗೆ 10:5–6ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು. ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
- Numbers 14:38 ಅರಣ್ಯಕಾಂಡ 14:38ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
- Romans 11:22 ರೋಮಾಪುರದವರಿಗೆ 11:22ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
- Hebrews 3:17–18 ಇಬ್ರಿಯರಿಗೆ 3:17–18ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Psalm 90:3–7 ಕೀರ್ತನೆಗಳು 90:3–7ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ; ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ. ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ. ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ. ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
- Numbers 14:28–30 ಅರಣ್ಯಕಾಂಡ 14:28–30ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- Numbers 14:35 ಅರಣ್ಯಕಾಂಡ 14:35ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
- Jude 1:5 ಯೂದನು 1:5ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
- Numbers 14:23–24 ಅರಣ್ಯಕಾಂಡ 14:23–24ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ. ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
- Exodus 12:37 ವಿಮೋಚನಕಾಂಡ 12:37ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
- Deuteronomy 32:49–50 ಧರ್ಮೋಪದೇಶಕಾಂಡ 32:49–50ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು, ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
- Deuteronomy 2:14–15 ಧರ್ಮೋಪದೇಶಕಾಂಡ 2:14–15ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು. ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು.
Original words (Hebrew)
- said · H559אָמַר ʼâmar
- surely · H4191מוּת mûwth
- die · H4191מוּת mûwth
- wilderness · H4057מִדְבָּר midbâr
- left · H3498יָתַר yâthar
- man · H376אִישׁ ʼîysh
- Caleb · H3612כָּלֵב Kâlêb
- son · H1121בֵּן bên
- Jephunneh · H3312יְפֻנֶּה Yᵉphunneh
- Joshua · H3091יְהוֹשׁוּעַ Yᵉhôwshûwaʻ
- son · H1121בֵּן bên
- Nun · H5126נוּן Nûwn