Numbers · chapter 26 · verse 7
Numbers 26:7 in Kannada
ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ.
Ive roobenyara kutumbagalu; avaralli enisalpattavaru naalvattu moorusaavirada elunoora moovattu mandi.
Numbers 26:7 in English
- King James Version (KJV)
- These [are] the families of the Reubenites: and they that were numbered of them were forty and three thousand and seven hundred and thirty.
- World English Bible (WEB)
- These are the families of the Reubenites; and those who were counted of them were forty-three thousand seven hundred thirty.
- American Standard Version (ASV)
- These are the families of the Reubenites; and they that were numbered of them were forty and three thousand and seven hundred and thirty.
- Bible in Basic English (BBE)
- These are the families of the Reubenites: their number was forty-three thousand, seven hundred and thirty.
- Darby Translation (DBY)
- These are the families of the Reubenites; and they that were numbered of them were forty-three thousand seven hundred and thirty.
- Webster's Bible (WBS)
- These [are] the families of the Reubenites: and they that were numbered of them were forty and three thousand and seven hundred and thirty.
- Young's Literal Translation (YLT)
- These [are] families of the Reubenite, and their numbered ones are three and forty thousand and seven hundred and thirty.
Read in context
- 5ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;
- 6ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ.
- 7ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ.
- 8ಪಲ್ಲೂವಿನ ಕುಮಾರರು; ಎಲೀಯಾಬ್.
- 9ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.
Cross references
- Genesis 46:9 ಆದಿಕಾಂಡ 46:9ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು.
- Numbers 26:1 ಅರಣ್ಯಕಾಂಡ 26:1ಆದರೆ ವ್ಯಾಧಿಯ ತರುವಾಯ ಕರ್ತನು ಮೋಶೆಯ ಸಂಗಡಲೂ ಆರೋನನ ಮಗನೂ ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡಲೂ ಮಾತನಾಡಿ--
- Numbers 1:21 ಅರಣ್ಯಕಾಂಡ 1:21ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು.
- Numbers 2:11 ಅರಣ್ಯಕಾಂಡ 2:11ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು.
- Numbers 26:21 ಅರಣ್ಯಕಾಂಡ 26:21ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.