Numbers · chapter 27 · verse 1
Numbers 27:1 in Kannada
ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ
Aaga yosephana maganaada manasseyakutumbagalalli manassege huttida maakeerana marimaganoo gilyaadana mommaganoo hepherana maganaada chalpahaadana kumaarteya raada mahlaa, novaa, hoglaa, milkaa, tirchaa
Numbers 27:1 in English
- King James Version (KJV)
- Then came the daughters of Zelophehad, the son of Hepher, the son of Gilead, the son of Machir, the son of Manasseh, of the families of Manasseh the son of Joseph: and these [are] the names of his daughters; Mahlah, Noah, and Hoglah, and Milcah, and Tirzah.
- World English Bible (WEB)
- Then the daughters of Zelophehad, the son of Hepher, the son of Gilead, the son of Machir, the son of Manasseh, of the families of Manasseh the son of Joseph came near. These are the names of his daughters: Mahlah, Noah, Hoglah, Milcah, and Tirzah.
- American Standard Version (ASV)
- Then drew near the daughters of Zelophehad, the son of Hepher, the son of Gilead, the son of Machir, the son of Manasseh, of the families of Manasseh the son of Joseph; and these are the names of his daughters: Mahlah, Noah, and Hoglah, and Milcah, and Tirzah.
- Bible in Basic English (BBE)
- Then the daughters of Zelophehad, the son of Hepher, the son of Gilead, the son of Machir, the son of Manasseh, of the families of Manasseh, the son of Joseph, came forward: their names are Mahlah, Noah, and Hoglah, and Milcah, and Tirzah.
- Darby Translation (DBY)
- Then drew near the daughters of Zelophehad, the son of Hepher, the son of Gilead, the son of Machir, the son of Manasseh, of the families of Manasseh the son of Joseph; and these were the names of his daughters: Mahlah, Noah, and Hoglah, and Milcah, and Tirzah.
- Webster's Bible (WBS)
- Then came the daughters of Zelophehad, the son of Hepher, the son of Gilead, the son of Machir, the son of Manasseh, of the families of Manasseh the son of Joseph: and these [are] the names of his daughters; Mahlah, Noah, and Hoglah, and Milcah, and Tirzah.
- Young's Literal Translation (YLT)
- And daughters of Zelophehad son of Hepher, son of Gilead, son of Machir, son of Manasseh, of the families of Manasseh son of Joseph, draw near — and these [are] the names of his daughters, Mahlah, Noah, and Hoglah, and Milcah, and Tirzah —
Read in context
- 1ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ
- 2ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
- 3ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
Cross references
- Numbers 26:33 ಅರಣ್ಯಕಾಂಡ 26:33ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- 1 Chronicles 7:15 1 ಪೂರ್ವಕಾಲವೃತ್ತಾಂತ 7:15ಆದರೆ ಈ ಮಾಕೀರನು ಹುಪ್ಪೀಮನು ಶುಪ್ಪೀಮನು ಎಂಬವರ ಸಹೋದರಿಯಾದ ಮಾಕಳನ್ನು ಹೆಂಡತಿ ಯಾಗಿ ತಕ್ಕೊಂಡನು. ಅವನ ಮೊಮ್ಮಗನ ಹೆಸರು ಚೆಲೋಫಾದನು; ಈ ಚೆಲೋಫಾದನಿಗೆ ಕುಮಾರ್ತೆ ಗಳು ಇದ್ದರು.
- Numbers 36:1–12 ಅರಣ್ಯಕಾಂಡ 36:1–12ಆಗ ಯೋಸೇಫನ ಕುಮಾರರ ಕುಟುಂಬ ದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬ ಗಳ ಮುಖ್ಯ ಯಜಮಾನರು ಸವಿಾಪಕ್ಕೆ ಬಂದು ಮೋಶೆಯ ಮುಂದೆಯೂ ಇಸ್ರಾಯೇಲ್ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು. ಆದರೆ ಅವರು ಇಸ್ರಾಯೇಲ್ ಮಕ್ಕಳ ಗೋತ್ರಗಳ ಮಕ್ಕಳಲ್ಲಿ ಒಬ್ಬರಿಗೆ ಮದುವೆ ಯಾದರೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಸ್ವಾಸ್ತ್ಯ ದಿಂದ ಕಡಿಮೆಯಾಗಿ ಅವರನ್ನು ಮದುವೆಮಾಡಿಕೊಂಡ ಗೋತ್ರದವರ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು; ಮತ್ತು ನಮ್ಮ ಸ್ವಾಸ್ತ್ಯದ ಭಾಗದಿಂದ ಅದು ಕಡಿಮೆಯಾಗಿ ಹೋಗುವದು. ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು. ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ. ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು. ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು. ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು. ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು. ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು; ಯೋಸೇಫನ ಮಗನಾದ ಮನಸ್ಸೆಯ ಕುಮಾರರ ಕುಟುಂಬಗಳವರಿಗೆ ಮದುವೆಯಾದರು. ಈ ಪ್ರಕಾರ ಅವರ ಸ್ವಾಸ್ತ್ಯವು ತಮ್ಮ ಪಿತೃವಿನ ಗೋತ್ರದಲ್ಲಿಯೆ ಉಳಿಯುವ ಹಾಗಾಯಿತು.ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
- Joshua 17:3–6 ಯೆಹೋಶುವ 17:3–6ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು. ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು. ಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು. ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್ ದೇಶ ದೊರೆಯಿತು.
Original words (Hebrew)
- came · H7126קָרַב qârab
- daughters · H1323בַּת bath
- Zelophehad · H6765צְלׇפְחָד Tsᵉlophchâd
- son · H1121בֵּן bên
- Hepher · H2660חֵפֶר Chêpher
- son · H1121בֵּן bên
- Gilead · H1568גִּלְעָד Gilʻâd
- son · H1121בֵּן bên
- Machir · H4353מָכִיר Mâkîyr
- son · H1121בֵּן bên
- Manasseh · H4519מְנַשֶּׁה Mᵉnashsheh
- families · H4940מִשְׁפָּחָה mishpâchâh
- Manasseh · H4519מְנַשֶּׁה Mᵉnashsheh
- son · H1121בֵּן bên
- Joseph · H3130יוֹסֵף Yôwçêph
- names · H8034שֵׁם shêm
- daughters · H1323בַּת bath
- Mahlah · H4244מַחְלָה Machlâh
- Noah · H5270נֹעָה Nôʻâh
- Hoglah · H2295חׇגְלָה Choglâh
- Milcah · H4435מִלְכָּה Milkâh
- Tirzah · H8656תִּרְצָה Tirtsâh