Numbers · chapter 27 · verse 10
Numbers 27:10 in Kannada
ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ ಅವನ ಕುಟುಂಬ ಗಳಲ್ಲಿ ಅವನಿಗೆ ಸವಿಾಪವಾದ ಬಂಧುವಿಗೆ ಅವನ ಸ್ವಾಸ್ತ್ಯವನ್ನು ಕೊಡಬೇಕು; ಅವನೇ ಅದನ್ನು ಸ್ವತಂತ್ರಿಸಿಕೊಳ್ಳಲಿ.
Aadare avana tandege sahodararu illadiddare avana kutumba galalli avanige saviాpavaada bandhuvige avana svaastyavannu kodabeku; avane adannu svatantrisikollali.
Numbers 27:10 in English
- King James Version (KJV)
- And if he have no brethren, then ye shall give his inheritance unto his father’s brethren.
- World English Bible (WEB)
- If he has no brothers, then you shall give his inheritance to his father’s brothers.
- American Standard Version (ASV)
- And if he have no brethren, then ye shall give his inheritance unto his father’s brethren.
- Bible in Basic English (BBE)
- And if he has no brothers, then give his heritage to his father's brothers.
- Darby Translation (DBY)
- And if he have no brethren, ye shall give his inheritance unto his father's brethren.
- Webster's Bible (WBS)
- And if he shall have no brethren, then ye shall give his inheritance to his father's brethren.
- Young's Literal Translation (YLT)
- and if he have no brethren, then ye have given his inheritance to his father's brethren;
Read in context
- 8ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿ ನೀನು ಹೇಳಬೇಕಾದದ್ದೇನಂದರೆ--ಒಬ್ಬನು ಮಗನಿಲ್ಲದೆ ಸತ್ತರೆ ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ಸೇರಿಸಬೇಕು.
- 9ಆದರೆ ಅವನಿಗೆ ಮಗಳು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ಸಹೋದರರಿಗೆ ಕೊಡಬೇಕು. ಅವನಿಗೆ ಸಹೋದರರು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.
- 10ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ ಅವನ ಕುಟುಂಬ ಗಳಲ್ಲಿ ಅವನಿಗೆ ಸವಿಾಪವಾದ ಬಂಧುವಿಗೆ ಅವನ ಸ್ವಾಸ್ತ್ಯವನ್ನು ಕೊಡಬೇಕು; ಅವನೇ ಅದನ್ನು ಸ್ವತಂತ್ರಿಸಿಕೊಳ್ಳಲಿ.
- 11ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇದು ಇಸ್ರಾಯೇಲ್ ಮಕ್ಕಳಿಗೆ ನ್ಯಾಯದ ಕಟ್ಟಳೆಯಾಗಿರಬೇಕು ಎಂದು ಹೇಳಿದನು.
- 12ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.