Numbers · chapter 27 · verse 11
Numbers 27:11 in Kannada
ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇದು ಇಸ್ರಾಯೇಲ್ ಮಕ್ಕಳಿಗೆ ನ್ಯಾಯದ ಕಟ್ಟಳೆಯಾಗಿರಬೇಕು ಎಂದು ಹೇಳಿದನು.
Kartanu moshege aajnyaapisida prakaara idu israayel makkalige nyaayada kattaleyaagirabeku endu helidanu.
Numbers 27:11 in English
- King James Version (KJV)
- And if his father have no brethren, then ye shall give his inheritance unto his kinsman that is next to him of his family, and he shall possess it: and it shall be unto the children of Israel a statute of judgment, as the LORD commanded Moses.
- World English Bible (WEB)
- If his father has no brothers, then you shall give his inheritance to his kinsman who is next to him of his family, and he shall possess it. This shall be a statute and ordinance for the children of Israel, as the LORD commanded Moses.’”
- American Standard Version (ASV)
- And if his father have no brethren, then ye shall give his inheritance unto his kinsman that is next to him of his family, and he shall possess it: and it shall be unto the children of Israel a statute [and] ordinance, as Jehovah commanded Moses.
- Bible in Basic English (BBE)
- And if his father has no brothers, then give it to his nearest relation in the family, as his heritage: this is to be a decision made by law for the children of Israel, as the Lord gave orders to Moses.
- Darby Translation (DBY)
- And if his father have no brethren, ye shall give his inheritance to his kinsman that is nearest to him in his family, and he shall possess it; and it shall be unto the children of Israel a statute of right, as Jehovah commanded Moses.
- Webster's Bible (WBS)
- And if his father shall have no brethren, then ye shall give inheritance to his kinsman that is next to him of his family, and he shall possess it: and it shall be to the children of Israel a statute of judgment, as the LORD commanded Moses.
- Young's Literal Translation (YLT)
- and if his father have no brethren, then ye have given his inheritance to his relation who is near unto him of his family, and he hath possessed it;' and it hath been to the sons of Israel for a statute of judgment, as Jehovah hath commanded Moses.
Read in context
- 9ಆದರೆ ಅವನಿಗೆ ಮಗಳು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ಸಹೋದರರಿಗೆ ಕೊಡಬೇಕು. ಅವನಿಗೆ ಸಹೋದರರು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.
- 10ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ ಅವನ ಕುಟುಂಬ ಗಳಲ್ಲಿ ಅವನಿಗೆ ಸವಿಾಪವಾದ ಬಂಧುವಿಗೆ ಅವನ ಸ್ವಾಸ್ತ್ಯವನ್ನು ಕೊಡಬೇಕು; ಅವನೇ ಅದನ್ನು ಸ್ವತಂತ್ರಿಸಿಕೊಳ್ಳಲಿ.
- 11ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇದು ಇಸ್ರಾಯೇಲ್ ಮಕ್ಕಳಿಗೆ ನ್ಯಾಯದ ಕಟ್ಟಳೆಯಾಗಿರಬೇಕು ಎಂದು ಹೇಳಿದನು.
- 12ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.
- 13ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ.
Cross references
- Numbers 35:29 ಅರಣ್ಯಕಾಂಡ 35:29ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು.
- Ruth 4:3–6 ರೂತಳು 4:3–6ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ. ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು. ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು. ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
- Jeremiah 32:8 ಯೆರೆಮೀಯ 32:8ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
- Leviticus 25:49 ಯಾಜಕಕಾಂಡ 25:49ಅವನ ಚಿಕ್ಕಪ್ಪನಾಗಲಿ ಚಿಕ್ಕಪ್ಪನ ಮಗ ನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸವಿಾಪ ವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.
- 1 Samuel 30:25 1 ಸಮುವೇಲನು 30:25ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.
- Leviticus 25:25 ಯಾಜಕಕಾಂಡ 25:25ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.
Original words (Hebrew)
- father · H1אָב ʼâb
- brethren · H251אָח ʼâch
- give · H5414נָתַן nâthan
- inheritance · H5159נַחֲלָה nachălâh
- kinsman · H7607שְׁאֵר shᵉʼêr
- next · H7138קָרוֹב qârôwb
- family · H4940מִשְׁפָּחָה mishpâchâh
- possess · H3423יָרַשׁ yârash
- children · H1121בֵּן bên
- Israel · H3478יִשְׂרָאֵל Yisrâʼêl
- statute · H2708חֻקָּה chuqqâh
- judgment · H4941מִשְׁפָּט mishpâṭ
- commanded · H6680צָוָה tsâvâh
- Moses · H4872מֹשֶׁה Môsheh