Numbers · chapter 27 · verse 13
Numbers 27:13 in Kannada
ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ.
Adannu nodida mele neenu saha ninna sahodaranaada aaronana prakaara ninna janara sangada koodisa lpaduvi.
Numbers 27:13 in English
- King James Version (KJV)
- And when thou hast seen it, thou also shalt be gathered unto thy people, as Aaron thy brother was gathered.
- World English Bible (WEB)
- When you have seen it, you also shall be gathered to your people, as Aaron your brother was gathered;
- American Standard Version (ASV)
- And when thou hast seen it, thou also shalt be gathered unto thy people, as Aaron thy brother was gathered;
- Bible in Basic English (BBE)
- And when you have seen it, you will be put to rest with your people, as your brother Aaron was:
- Darby Translation (DBY)
- And when thou hast seen it, thou also shalt be gathered unto thy peoples, as Aaron thy brother was gathered,
- Webster's Bible (WBS)
- And when thou hast seen it, thou also shalt be gathered to thy people, as Aaron thy brother was gathered.
- Young's Literal Translation (YLT)
- and thou hast seen it, and thou hast been gathered unto thy people, also thou, as Aaron thy brother hath been gathered,
Read in context
- 11ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇದು ಇಸ್ರಾಯೇಲ್ ಮಕ್ಕಳಿಗೆ ನ್ಯಾಯದ ಕಟ್ಟಳೆಯಾಗಿರಬೇಕು ಎಂದು ಹೇಳಿದನು.
- 12ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.
- 13ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ.
- 14ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
- 15ಮೋಶೆಯು ಕರ್ತನ ಸಂಗಡ ಮಾತನಾಡಿಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಕರ್ತನು ಈ ಸಭೆಯ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
Cross references
- Deuteronomy 10:6 ಧರ್ಮೋಪದೇಶಕಾಂಡ 10:6ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
- Numbers 31:2 ಅರಣ್ಯಕಾಂಡ 31:2ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
- Numbers 20:24–28 ಅರಣ್ಯಕಾಂಡ 20:24–28ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ. ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್ ಬೆಟ್ಟಕ್ಕೆ ಕರಕೊಂಡು ಬಂದು. ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು. ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್ ಬೆಟ್ಟವನ್ನೇರಿದರು. ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
- Genesis 25:17 ಆದಿಕಾಂಡ 25:17ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Deuteronomy 32:50 ಧರ್ಮೋಪದೇಶಕಾಂಡ 32:50ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
- Genesis 25:8 ಆದಿಕಾಂಡ 25:8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
- Numbers 33:38 ಅರಣ್ಯಕಾಂಡ 33:38ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.