Numbers · chapter 27 · verse 14
Numbers 27:14 in Kannada
ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
Neevu jin emba marubhoomiya lliyoo sabheya vaagvaadadalliyoo avarigedu raagi neerina baliyalli nannannu parishuddha maadade nanna aajnyeyannu viాridiri. Aa neeru andare jin emba aranyada kaadeshinalliruva mereebaada neeru andanu.
Numbers 27:14 in English
- King James Version (KJV)
- For ye rebelled against my commandment in the desert of Zin, in the strife of the congregation, to sanctify me at the water before their eyes: that [is] the water of Meribah in Kadesh in the wilderness of Zin.
- World English Bible (WEB)
- because in the strife of the congregation, you rebelled against my word in the wilderness of Zin, to honor me as holy at the waters before their eyes.” (These are the waters of Meribah of Kadesh in the wilderness of Zin.)
- American Standard Version (ASV)
- because ye rebelled against my word in the wilderness of Zin, in the strife of the congregation, to sanctify me at the waters before their eyes. (These are the waters of Meribah of Kadesh in the wilderness of Zin.)
- Bible in Basic English (BBE)
- Because in the waste land of Zin, when the people were angry, you and he went against my word and did not keep my name holy before their eyes, at the waters. (These are the waters of Meribah in Kadesh in the waste land of Zin.)
- Darby Translation (DBY)
- because ye rebelled against my word in the wilderness of Zin, in the strife of the congregation, as to hallowing me in the matter of the water before their eyes. (That is the water of Meribah at Kadesh in the wilderness of Zin.)
- Webster's Bible (WBS)
- For ye rebelled against my commandment in the desert of Zin, in the strife of the congregation, to sanctify me at the water before their eyes: that [is] the water of Meribah in Kadesh in the wilderness of Zin.
- Young's Literal Translation (YLT)
- because ye provoked My mouth in the wilderness of Zin, in the strife of the company — to sanctify Me at the waters before their eyes;' they [are] waters of Meribah, in Kadesh, in the wilderness of Zin.
Read in context
- 12ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.
- 13ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ.
- 14ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
- 15ಮೋಶೆಯು ಕರ್ತನ ಸಂಗಡ ಮಾತನಾಡಿಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಕರ್ತನು ಈ ಸಭೆಯ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
- 16ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
Cross references
- Deuteronomy 1:37 ಧರ್ಮೋಪದೇಶಕಾಂಡ 1:37ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.
- Deuteronomy 32:51–52 ಧರ್ಮೋಪದೇಶಕಾಂಡ 32:51–52ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು. ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
- Numbers 20:8–13 ಅರಣ್ಯಕಾಂಡ 20:8–13ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು. ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು. ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು. ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು. ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು. ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
- Exodus 17:7 ವಿಮೋಚನಕಾಂಡ 17:7ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
- Psalm 106:32–33 ಕೀರ್ತನೆಗಳು 106:32–33ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು. ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
- Numbers 20:24 ಅರಣ್ಯಕಾಂಡ 20:24ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
- Numbers 20:1 ಅರಣ್ಯಕಾಂಡ 20:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
Original words (Hebrew)
- rebelled · H4784מָרָה mârâh
- commandment · H6310פֶּה peh
- desert · H4057מִדְבָּר midbâr
- Zin · H6790צִן Tsin
- strife · H4808מְרִיבָה mᵉrîybâh
- congregation · H5712עֵדָה ʻêdâh
- sanctify · H6942קָדַשׁ qâdash
- water · H4325מַיִם mayim
- eyes · H5869עַיִן ʻayin
- water · H4325מַיִם mayim
- Meribah · H4809מְרִיבָה Mᵉrîybâh
- Kadesh · H6946קָדֵשׁ Qâdêsh
- wilderness · H4057מִדְבָּר midbâr
- Zin · H6790צִן Tsin