Numbers · chapter 27 · verse 17
Numbers 27:17 in Kannada
ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
Kartana sabheyu kurubanillada kurigala haage irabaaradu endu andanu.
Numbers 27:17 in English
- King James Version (KJV)
- Which may go out before them, and which may go in before them, and which may lead them out, and which may bring them in; that the congregation of the LORD be not as sheep which have no shepherd.
- World English Bible (WEB)
- who may go out before them, and who may come in before them, and who may lead them out, and who may bring them in, that the congregation of the LORD may not be as sheep which have no shepherd.”
- American Standard Version (ASV)
- who may go out before them, and who may come in before them, and who may lead them out, and who may bring them in; that the congregation of Jehovah be not as sheep which have no shepherd.
- Bible in Basic English (BBE)
- To go out and come in before them and be their guide; so that the people of the Lord may not be like sheep without a keeper.
- Darby Translation (DBY)
- who may go out before them, and who may come in before them, and who may lead them out, and who may bring them in, that the assembly of Jehovah be not as sheep that have no shepherd.
- Webster's Bible (WBS)
- Who may go out before them, and who may go in before them, and who may lead them out, and who may bring them in; that the congregation of the LORD be not as sheep which have no shepherd.
- Young's Literal Translation (YLT)
- who goeth out before them, and who cometh in before them, and who taketh them out, and who bringeth them in, and the company of Jehovah is not as sheep which have no shepherd.'
Read in context
- 15ಮೋಶೆಯು ಕರ್ತನ ಸಂಗಡ ಮಾತನಾಡಿಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಕರ್ತನು ಈ ಸಭೆಯ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
- 16ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
- 17ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
- 18ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
- 19ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.
Cross references
- Ezekiel 34:5 ಯೆಹೆಜ್ಕೇಲನು 34:5ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
- 1 Kings 22:17 1 ಅರಸುಗಳು 22:17ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
- Mark 6:34 ಮಾರ್ಕನು 6:34ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
- Matthew 9:36 ಮತ್ತಾಯನು 9:36ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
- Zechariah 10:2 ಜೆಕರ್ಯ 10:2ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
- 2 Chronicles 1:10 2 ಪೂರ್ವಕಾಲವೃತ್ತಾಂತ 1:10ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.
- Deuteronomy 31:2 ಧರ್ಮೋಪದೇಶಕಾಂಡ 31:2ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
- 1 Samuel 18:13 1 ಸಮುವೇಲನು 18:13ಆದದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು ಸಾವಿರ ಜನಕ್ಕೆ ಪ್ರಧಾನನನ್ನಾಗಿ ಮಾಡಿದನು. ಹಾಗೆಯೇ ಅವನು ಜನರ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇದ್ದನು.
- 1 Kings 3:7 1 ಅರಸುಗಳು 3:7ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
- 1 Samuel 8:20 1 ಸಮುವೇಲನು 8:20ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು.
- 2 Chronicles 18:16 2 ಪೂರ್ವಕಾಲವೃತ್ತಾಂತ 18:16ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.
- 2 Samuel 5:2 2 ಸಮುವೇಲನು 5:2ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.