Skip to content
ThuthiThuthiThuthi
Numbers · chapter 27 · verse 2

Numbers 27:2 in Kannada

ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--

Ivaru saviాpakke bandu mosheyoo yaajaka naada ellaajaaranoo pradhaanaroo samasta sabheyoo ivara munde sabheya gudaarada baagalina hattira nintu--

Numbers 27:2 in English

King James Version (KJV)
And they stood before Moses, and before Eleazar the priest, and before the princes and all the congregation, [by] the door of the tabernacle of the congregation, saying,
World English Bible (WEB)
They stood before Moses, before Eleazar the priest, and before the princes and all the congregation, at the door of the Tent of Meeting, saying,
American Standard Version (ASV)
And they stood before Moses, and before Eleazar the priest, and before the princes and all the congregation, at the door of the tent of meeting, saying,
Bible in Basic English (BBE)
They came before Moses and Eleazar the priest and the chiefs and all the people at the door of the Tent of meeting, and said,
Darby Translation (DBY)
And they stood before Moses, and before Eleazar the priest, and before the princes and the whole assembly, at the entrance of the tent of meeting, saying,
Webster's Bible (WBS)
And they stood before Moses, and before Eleazar the priest, and before the princes, and all the congregation, [by] the door of the tabernacle of the congregation, saying,
Young's Literal Translation (YLT)
and stand before Moses, and before Eleazar the priest, and before the princes, and all the company, at the opening of the tent of meeting, saying:

Read in context

  1. 1ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ
  2. 2ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
  3. 3ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
  4. 4ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು.
Read all of Numbers 27

Cross references

Original words (Hebrew)

Numbers 27:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.