Skip to content
ThuthiThuthiThuthi
Numbers · chapter 27 · verse 20

Numbers 27:20 in Kannada

ಇಸ್ರಾ ಯೇಲ್‌ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು.

Israa yel makkala samasta sabheyu avanige vidheya raaguva haage ninna gauravavannu avana mele idu.

Numbers 27:20 in English

King James Version (KJV)
And thou shalt put [some] of thine honour upon him, that all the congregation of the children of Israel may be obedient.
World English Bible (WEB)
You shall give authority to him, that all the congregation of the children of Israel may obey.
American Standard Version (ASV)
And thou shalt put of thine honor upon him, that all the congregation of the children of Israel may obey.
Bible in Basic English (BBE)
And put your honour on him, so that all the children of Israel may be under his authority.
Darby Translation (DBY)
And thou shalt put of thine honour upon him, that the whole assembly of the children of Israel may obey him.
Webster's Bible (WBS)
And thou shalt put [some] of thy honor upon him, that all the congregation of the children of Israel may be obedient.
Young's Literal Translation (YLT)
and hast put of thine honour upon him, so that all the company of the sons of Israel do hearken.

Read in context

  1. 18ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
  2. 19ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.
  3. 20ಇಸ್ರಾ ಯೇಲ್‌ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು.
  4. 21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್‌ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
  5. 22ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
Read all of Numbers 27

Cross references

Original words (Hebrew)

Numbers 27:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.