Numbers · chapter 27 · verse 21
Numbers 27:21 in Kannada
ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
Avanu yaajakanaada ellaajaarana munde nillabeku; ivanu kartana munde ooreemina nyaayada prakaara avanigoskara aalochaneya sabheyannu kelabeku; avana aajnyeya prakaarave avanoo avana sangada iruva samasta israayel makkaloo samasta sabheyoo hoguttaa baruttaa irabeku andanu.
Numbers 27:21 in English
- King James Version (KJV)
- And he shall stand before Eleazar the priest, who shall ask [counsel] for him after the judgment of Urim before the LORD: at his word shall they go out, and at his word they shall come in, [both] he, and all the children of Israel with him, even all the congregation.
- World English Bible (WEB)
- He shall stand before Eleazar the priest, who shall inquire for him by the judgment of the Urim before the LORD. At his word they shall go out, and at his word they shall come in, both he and all the children of Israel with him, even all the congregation.”
- American Standard Version (ASV)
- And he shall stand before Eleazar the priest, who shall inquire for him by the judgment of the Urim before Jehovah: at his word shall they go out, and at his word they shall come in, both he, and all the children of Israel with him, even all the congregation.
- Bible in Basic English (BBE)
- He will take his place before Eleazar the priest, so that he may get directions from the Lord for him, with the Urim: at his word they will go out, and at his word they will come in, he and all the children of Israel.
- Darby Translation (DBY)
- And he shall stand before Eleazar the priest, who shall inquire for him, by the judgment of the Urim before Jehovah: at his word shall they go out, and at his word they shall come in, he, and all the children of Israel with him, even the whole assembly.
- Webster's Bible (WBS)
- And he shall stand before Eleazar the priest, who shall ask [counsel] for him after the judgment of Urim before the LORD: at his word shall they go out, and at his word they shall come in, [both] he, and all the children of Israel with him, even all the congregation.
- Young's Literal Translation (YLT)
- 'And before Eleazar the priest he standeth, and he hath asked for him by the judgment of the Lights before Jehovah; at His word they go out, and at His word they come in; he, and all the sons of Israel with him, even all the company.'
Read in context
- 19ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.
- 20ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು.
- 21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
- 22ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
- 23ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
Cross references
- 1 Samuel 28:6 1 ಸಮುವೇಲನು 28:6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
- Exodus 28:30 ವಿಮೋಚನಕಾಂಡ 28:30ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
- Joshua 9:14 ಯೆಹೋಶುವ 9:14ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
- Deuteronomy 33:8 ಧರ್ಮೋಪದೇಶಕಾಂಡ 33:8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
- Judges 20:23 ನ್ಯಾಯಸ್ಥಾಪಕರು 20:23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
- Judges 20:18 ನ್ಯಾಯಸ್ಥಾಪಕರು 20:18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
- 1 Samuel 23:9 1 ಸಮುವೇಲನು 23:9ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
- 1 Samuel 22:10–15 1 ಸಮುವೇಲನು 22:10–15ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು. ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು. ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು. ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು. ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ. ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು.
- Judges 20:26–28 ನ್ಯಾಯಸ್ಥಾಪಕರು 20:26–28ಆಗ ಇಸ್ರಾಯೇಲ್ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- Nehemiah 7:65 ನೆಹೆಮೀಯ 7:65ಇದಲ್ಲದೆ ತಿರ್ಷತನು ಅವರಿಗೆ ಊರಿಮ್ ತುವ್ಮೆಾಮ್ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು.
- 1 Samuel 30:7 1 ಸಮುವೇಲನು 30:7ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.
- Leviticus 8:8 ಯಾಜಕಕಾಂಡ 8:8ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು.
Original words (Hebrew)
- stand · H5975עָמַד ʻâmad
- before · H6440פָּנִים pânîym
- Eleazar · H499אֶלְעָזָר ʼElʻâzâr
- priest · H3548כֹּהֵן kôhên
- ask · H7592שָׁאַל shâʼal
- judgment · H4941מִשְׁפָּט mishpâṭ
- Urim · H224אוּרִים ʼÛwrîym
- before · H6440פָּנִים pânîym
- word · H6310פֶּה peh
- out · H3318יָצָא yâtsâʼ
- word · H6310פֶּה peh
- in · H935בּוֹא bôwʼ
- children · H1121בֵּן bên
- Israel · H3478יִשְׂרָאֵל Yisrâʼêl
- congregation · H5712עֵדָה ʻêdâh