Skip to content
ThuthiThuthiThuthi
Numbers · chapter 27 · verse 23

Numbers 27:23 in Kannada

ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.

Avana mele tanna kaigalannu ittu kartanu moshege aajnyaapisida prakaara avanannu nemisidanu.

Numbers 27:23 in English

King James Version (KJV)
And he laid his hands upon him, and gave him a charge, as the LORD commanded by the hand of Moses.
World English Bible (WEB)
He laid his hands on him and commissioned him, as the LORD spoke by Moses.
American Standard Version (ASV)
and he laid his hands upon him, and gave him a charge, as Jehovah spake by Moses.
Bible in Basic English (BBE)
And he put his hands on him and gave him his orders, as the Lord had said by Moses.
Darby Translation (DBY)
And he laid his hands upon him, and gave him commandment, as Jehovah had said through Moses.
Webster's Bible (WBS)
And he laid his hands upon him, and gave him a charge, as the LORD commanded by the hand of Moses.
Young's Literal Translation (YLT)
and layeth his hands upon him, and chargeth him, as Jehovah hath spoken by the hand of Moses.

Read in context

  1. 21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್‌ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
  2. 22ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
  3. 23ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
Read all of Numbers 27

Cross references

Original words (Hebrew)

Numbers 27:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.