Numbers · chapter 27 · verse 3
Numbers 27:3 in Kannada
ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
Namma tandeyu aranyadalli sattanu; avanu korahana gumpinalli kartanige virodha vaagi koodikondavara gumpinolagirade tanna paapadalliye sattanu; avanige kumaararu ira lilla.
Numbers 27:3 in English
- King James Version (KJV)
- Our father died in the wilderness, and he was not in the company of them that gathered themselves together against the LORD in the company of Korah; but died in his own sin, and had no sons.
- World English Bible (WEB)
- “Our father died in the wilderness. He was not among the company of those who gathered themselves together against the LORD in the company of Korah, but he died in his own sin. He had no sons.
- American Standard Version (ASV)
- Our father died in the wilderness, and he was not among the company of them that gathered themselves together against Jehovah in the company of Korah: but he died in his own sin; and he had no sons.
- Bible in Basic English (BBE)
- Death overtook our father in the waste land; he was not among those who were banded together with Korah against the Lord; but death came to him in his sin; and he had no sons.
- Darby Translation (DBY)
- Our father died in the wilderness, and he was not in the band of them that banded themselves together against Jehovah in the band of Korah; but he died in his own sin, and he had no sons.
- Webster's Bible (WBS)
- Our father died in the wilderness, and he was not in the company of them that assembled themselves against the LORD in the company of Korah; but died in his own sin, and had no sons.
- Young's Literal Translation (YLT)
- 'Our father died in the wilderness, and he — he was not in the midst of the company who were met together against Jehovah in the company of Korah, but for his own sin he died, and had no sons;
Read in context
- 1ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ
- 2ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
- 3ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
- 4ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು.
- 5ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.
Cross references
- Numbers 26:64–65 ಅರಣ್ಯಕಾಂಡ 26:64–65ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ. ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Ezekiel 18:4 ಯೆಹೆಜ್ಕೇಲನು 18:4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- Numbers 14:35 ಅರಣ್ಯಕಾಂಡ 14:35ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
- Numbers 26:33 ಅರಣ್ಯಕಾಂಡ 26:33ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
- Numbers 16:49 ಅರಣ್ಯಕಾಂಡ 16:49ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
- Numbers 26:9–10 ಅರಣ್ಯಕಾಂಡ 26:9–10ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು. ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
- Numbers 16:1–3 ಅರಣ್ಯಕಾಂಡ 16:1–3ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು. ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Romans 5:21 ರೋಮಾಪುರದವರಿಗೆ 5:21ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- John 8:24 ಯೋಹಾನನು 8:24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- Numbers 16:19 ಅರಣ್ಯಕಾಂಡ 16:19ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.
- John 8:21 ಯೋಹಾನನು 8:21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.