Numbers · chapter 27 · verse 5
Numbers 27:5 in Kannada
ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.
Mosheyu avara vyaajyavannu kartana munde tandanu.
Numbers 27:5 in English
- King James Version (KJV)
- And Moses brought their cause before the LORD.
- World English Bible (WEB)
- Moses brought their cause before the LORD.
- American Standard Version (ASV)
- And Moses brought their cause before Jehovah.
- Bible in Basic English (BBE)
- So Moses put their cause before the Lord.
- Darby Translation (DBY)
- And Moses brought their cause before Jehovah.
- Webster's Bible (WBS)
- And Moses brought their cause before the LORD.
- Young's Literal Translation (YLT)
- and Moses bringeth near their cause before Jehovah.
Read in context
- 3ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
- 4ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು.
- 5ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.
- 6ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 7ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.
Cross references
- Leviticus 24:12–13 ಯಾಜಕಕಾಂಡ 24:12–13ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು. ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- Numbers 9:8 ಅರಣ್ಯಕಾಂಡ 9:8ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.
- Exodus 25:22 ವಿಮೋಚನಕಾಂಡ 25:22ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- Job 23:4 ಯೋಬನು 23:4ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Numbers 15:34 ಅರಣ್ಯಕಾಂಡ 15:34ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.
- Exodus 18:15–19 ವಿಮೋಚನಕಾಂಡ 18:15–19ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ. ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು. ಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ; ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ. ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.