Numbers · chapter 27 · verse 6
Numbers 27:6 in Kannada
ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
Aaga kartanu mosheya sangada maata naadi--
Numbers 27:6 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 4ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು.
- 5ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.
- 6ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 7ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.
- 8ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿ ನೀನು ಹೇಳಬೇಕಾದದ್ದೇನಂದರೆ--ಒಬ್ಬನು ಮಗನಿಲ್ಲದೆ ಸತ್ತರೆ ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ಸೇರಿಸಬೇಕು.
Cross references
- Psalm 68:5–6 ಕೀರ್ತನೆಗಳು 68:5–6ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ. ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.