Numbers · chapter 27 · verse 7
Numbers 27:7 in Kannada
ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.
Chalpahaadana kumaarteyaru heliddu sari; neenu avarige avara tandeya sahodarara madhyadalli ondu svaastyavannu nishchayavaagi koda beku; avara tandeya svaastyavannu avarige serisabeku.
Numbers 27:7 in English
- King James Version (KJV)
- The daughters of Zelophehad speak right: thou shalt surely give them a possession of an inheritance among their father’s brethren; and thou shalt cause the inheritance of their father to pass unto them.
- World English Bible (WEB)
- “The daughters of Zelophehad speak right. You shall surely give them a possession of an inheritance among their father’s brothers. You shall cause the inheritance of their father to pass to them.
- American Standard Version (ASV)
- The daughters of Zelophehad speak right: thou shalt surely give them a possession of an inheritance among their father’s brethren; and thou shalt cause the inheritance of their father to pass unto them.
- Bible in Basic English (BBE)
- What the daughters of Zelophehad say is right: certainly you are to give them a heritage among their father's brothers: and let the property which would have been their father's go to them.
- Darby Translation (DBY)
- The daughters of Zelophehad speak right: thou shalt surely give them a possession of an inheritance among their father's brethren; and thou shalt cause the inheritance of their father to pass unto them.
- Webster's Bible (WBS)
- The daughters of Zelophehad speak [what is] right: thou shalt surely give them a possession of an inheritance among their father's brethren; and thou shalt cause the inheritance of their father to pass to them.
- Young's Literal Translation (YLT)
- 'Rightly are the daughters of Zelophehad speaking; thou dost certainly give to them a possession of an inheritance in the midst of their father's brethren, and hast caused to pass over the inheritance of their father to them.
Read in context
- 5ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.
- 6ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 7ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.
- 8ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿ ನೀನು ಹೇಳಬೇಕಾದದ್ದೇನಂದರೆ--ಒಬ್ಬನು ಮಗನಿಲ್ಲದೆ ಸತ್ತರೆ ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ಸೇರಿಸಬೇಕು.
- 9ಆದರೆ ಅವನಿಗೆ ಮಗಳು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ಸಹೋದರರಿಗೆ ಕೊಡಬೇಕು. ಅವನಿಗೆ ಸಹೋದರರು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.
Cross references
- Jeremiah 49:11 ಯೆರೆಮೀಯ 49:11ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Numbers 36:1–2 ಅರಣ್ಯಕಾಂಡ 36:1–2ಆಗ ಯೋಸೇಫನ ಕುಮಾರರ ಕುಟುಂಬ ದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬ ಗಳ ಮುಖ್ಯ ಯಜಮಾನರು ಸವಿಾಪಕ್ಕೆ ಬಂದು ಮೋಶೆಯ ಮುಂದೆಯೂ ಇಸ್ರಾಯೇಲ್ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು.
- Joshua 17:4 ಯೆಹೋಶುವ 17:4ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.
- Psalm 68:5 ಕೀರ್ತನೆಗಳು 68:5ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
Original words (Hebrew)
- daughters · H1323בַּת bath
- Zelophehad · H6765צְלׇפְחָד Tsᵉlophchâd
- speak · H1696דָבַר dâbar
- right · H3651כֵּן kên
- surely · H5414נָתַן nâthan
- give · H5414נָתַן nâthan
- possession · H272אֲחֻזָּה ʼăchuzzâh
- inheritance · H5159נַחֲלָה nachălâh
- among · H8432תָּוֶךְ tâvek
- father’s · H1אָב ʼâb
- brethren · H251אָח ʼâch
- inheritance · H5159נַחֲלָה nachălâh
- father · H1אָב ʼâb
- pass · H5674עָבַר ʻâbar