Numbers · chapter 28 · verse 10
Numbers 28:10 in Kannada
ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.
Nitya dahanabaliya horatu prati sabbattige takka dahana baliyoo adara paanada arpaneyoo ide.
Numbers 28:10 in English
- King James Version (KJV)
- [This is] the burnt offering of every sabbath, beside the continual burnt offering, and his drink offering.
- World English Bible (WEB)
- this is the burnt offering of every Sabbath, in addition to the continual burnt offering and its drink offering.
- American Standard Version (ASV)
- this is the burnt-offering of every sabbath, besides the continual burnt-offering, and the drink-offering thereof.
- Bible in Basic English (BBE)
- This is the burned offering for every Sabbath day, in addition to the regular burned offering, and its drink offering.
- Darby Translation (DBY)
- it is the burnt-offering of the sabbath, for each sabbath besides the continual burnt-offering, and its drink-offering.
- Webster's Bible (WBS)
- [This is] the burnt-offering of every sabbath, besides the continual burnt-offering, and his drink-offering.
- Young's Literal Translation (YLT)
- the burnt-offering of the sabbath in its sabbath, besides the continual burnt-offering and its libation.
Read in context
- 8ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.
- 9ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ
- 10ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.
- 11ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
- 12ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು.
Cross references
- Ezekiel 46:4–5 ಯೆಹೆಜ್ಕೇಲನು 46:4–5ಪ್ರಧಾನರು ಕರ್ತನಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು. ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು;
- Numbers 29:11 ಅರಣ್ಯಕಾಂಡ 29:11ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- Numbers 29:34 ಅರಣ್ಯಕಾಂಡ 29:34ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- Numbers 29:22 ಅರಣ್ಯಕಾಂಡ 29:22ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- Numbers 29:38–39 ಅರಣ್ಯಕಾಂಡ 29:38–39ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದುಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.
- Numbers 29:31 ಅರಣ್ಯಕಾಂಡ 29:31ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- Numbers 29:16 ಅರಣ್ಯಕಾಂಡ 29:16ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು.
- Numbers 29:19 ಅರಣ್ಯಕಾಂಡ 29:19ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- Numbers 28:3 ಅರಣ್ಯಕಾಂಡ 28:3ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.
- Numbers 28:23 ಅರಣ್ಯಕಾಂಡ 28:23ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು.
- Numbers 29:25 ಅರಣ್ಯಕಾಂಡ 29:25ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- Numbers 29:6 ಅರಣ್ಯಕಾಂಡ 29:6ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.