Numbers · chapter 28 · verse 11
Numbers 28:11 in Kannada
ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
Nimma tingalugala aarambhadalli neevu kartanige dahanabaligaagi eradu ele horigalannoo ondu tagarannoo machcheyillada ondu varushada elu kurimarigalannoo
Numbers 28:11 in English
- King James Version (KJV)
- And in the beginnings of your months ye shall offer a burnt offering unto the LORD; two young bullocks, and one ram, seven lambs of the first year without spot;
- World English Bible (WEB)
- “‘In the beginnings of your months, you shall offer a burnt offering to the LORD: two young bulls, one ram, seven male lambs a year old without defect,
- American Standard Version (ASV)
- And in the beginnings of your months ye shall offer a burnt-offering unto Jehovah: two young bullocks, and one ram, seven he-lambs a year old without blemish;
- Bible in Basic English (BBE)
- And on the first day of every month you are to give a burned offering to the Lord; two oxen, one male sheep, and seven he-lambs of the first year, without any mark;
- Darby Translation (DBY)
- And in the beginnings of your months ye shall present a burnt-offering to Jehovah: two young bullocks, and one ram, seven yearling lambs without blemish.
- Webster's Bible (WBS)
- And in the beginnings of your months ye shall offer a burnt-offering to the LORD; two young bullocks, and one ram, seven lambs of the first year without spot;
- Young's Literal Translation (YLT)
- 'And in the beginnings of your months ye bring near a burnt-offering to Jehovah: two bullocks, sons of the herd, and one ram, seven lambs, sons of a year, perfect ones;
Read in context
- 9ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ
- 10ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.
- 11ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
- 12ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು.
- 13ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ.
Cross references
- Numbers 10:10 ಅರಣ್ಯಕಾಂಡ 10:10ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Ezekiel 46:6 ಯೆಹೆಜ್ಕೇಲನು 46:6ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು.
- Nehemiah 10:33 ನೆಹೆಮೀಯ 10:33ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.
- Hosea 2:11 ಹೋಶೇಯ 2:11ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
- Numbers 28:19 ಅರಣ್ಯಕಾಂಡ 28:19ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
- Colossians 2:16 ಕೊಲೊಸ್ಸೆಯವರಿಗೆ 2:16ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
- 2 Kings 4:23 2 ಅರಸುಗಳು 4:23ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.
- 1 Samuel 20:5 1 ಸಮುವೇಲನು 20:5ದಾವೀ ದನು ಯೋನಾತಾನನಿಗೆ--ಇಗೋ, ನಾಳೆ ಅಮಾ ವಾಸ್ಯೆ; ಆದದರಿಂದ ನಾನು ಅರಸನ ಸಂಗಡ ಪಂಕ್ತಿ ಯಲ್ಲಿ ಊಟ ಮಾಡಲೇಬೇಕಾಗಿರುವದು. ನಾನು ಮೂರನೇ ದಿವಸದ ಸಾಯಂಕಾಲದ ವರೆಗೆ ಹೊಲ ದಲ್ಲಿ ಬಚ್ಚಿಟ್ಟುಕೊಂಡಿರಲು ನನ್ನನ್ನು ಹೋಗಗೊಡಿಸು.
- Isaiah 1:13–14 ಯೆಶಾಯ 1:13–14ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
- Ezekiel 45:17–18 ಯೆಹೆಜ್ಕೇಲನು 45:17–18ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು. ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು.
- 1 Chronicles 23:31 1 ಪೂರ್ವಕಾಲವೃತ್ತಾಂತ 23:31ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- Leviticus 1:3 ಯಾಜಕಕಾಂಡ 1:3ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
Original words (Hebrew)
- beginnings · H7218רֹאשׁ rôʼsh
- months · H2320חֹדֶשׁ chôdesh
- offer · H7126קָרַב qârab
- offering · H5930עֹלָה ʻôlâh
- two · H8147שְׁנַיִם shᵉnayim
- young · H1241בָּקָר bâqâr
- bullocks · H6499פַּר par
- one · H259אֶחָד ʼechâd
- ram · H352אַיִל ʼayil
- seven · H7651שֶׁבַע shebaʻ
- lambs · H3532כֶּבֶשׂ kebes
- first · H1121בֵּן bên
- year · H8141שָׁנֶה shâneh
- spot · H8549תָּמִים tâmîym