Numbers · chapter 28 · verse 12
Numbers 28:12 in Kannada
ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು.
Ondondu horige aahaarada arpanegaagi enne kalasida hittina mooru dashaanshagalu; ondondu tagarige aahaarada arpaneyaagi enne kalasida hittina eradu dashaanshagalu.
Numbers 28:12 in English
- King James Version (KJV)
- And three tenth deals of flour [for] a meat offering, mingled with oil, for one bullock; and two tenth deals of flour [for] a meat offering, mingled with oil, for one ram;
- World English Bible (WEB)
- and three tenths of an ephah of fine flour for a meal offering mixed with oil, for each bull; and two tenth parts of fine flour for a meal offering mixed with oil, for the one ram;
- American Standard Version (ASV)
- and three tenth parts [of an ephah] of fine flour for a meal-offering, mingled with oil, for each bullock; and two tenth parts of fine flour for a meal-offering, mingled with oil, for the one ram;
- Bible in Basic English (BBE)
- And three tenth parts of the best meal for a meal offering mixed with oil, for every ox; and two tenth parts of the best meal for a meal offering mixed with oil, for the one sheep;
- Darby Translation (DBY)
- And three tenth parts of fine flour as an oblation, mingled with oil, for one bullock; and two tenth parts of fine flour as an oblation, mingled with oil, for the ram;
- Webster's Bible (WBS)
- And three tenth-parts of flour [for] a meat-offering, mingled with oil, for one bullock; and two tenth-parts of flour [for] a meat-offering, mingled with oil, for one ram;
- Young's Literal Translation (YLT)
- and three-tenth deals of flour, a present, mixed with oil, for the one bullock, and two-tenth deals of flour, a present, mixed with oil, for the one ram;
Read in context
- 10ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.
- 11ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
- 12ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು.
- 13ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ.
- 14ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
Cross references
- Numbers 15:4–12 ಅರಣ್ಯಕಾಂಡ 15:4–12ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು. ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು. ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು. ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು. ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು. ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು. ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
- Numbers 29:10 ಅರಣ್ಯಕಾಂಡ 29:10ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ
- Ezekiel 46:5–7 ಯೆಹೆಜ್ಕೇಲನು 46:5–7ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು; ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು. ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು.
Original words (Hebrew)
- three · H7969שָׁלוֹשׁ shâlôwsh
- deals · H6241עִשָּׂרוֹן ʻissârôwn
- flour · H5560סֹלֶת çôleth
- offering · H4503מִנְחָה minchâh
- mingled · H1101בָּלַל bâlal
- oil · H8081שֶׁמֶן shemen
- one · H259אֶחָד ʼechâd
- bullock · H6499פַּר par
- two · H8147שְׁנַיִם shᵉnayim
- tenth · H6241עִשָּׂרוֹן ʻissârôwn
- flour · H5560סֹלֶת çôleth
- offering · H4503מִנְחָה minchâh
- mingled · H1101בָּלַל bâlal
- oil · H8081שֶׁמֶן shemen
- one · H259אֶחָד ʼechâd
- ram · H352אַיִל ʼayil