Numbers · chapter 28 · verse 15
Numbers 28:15 in Kannada
ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.
Idallade nitya dahana baliya horatu kartanige paapa baligaagi ondu mekemariyannoo adakke takka paanada arpane yannoo arpisabeku.
Numbers 28:15 in English
- King James Version (KJV)
- And one kid of the goats for a sin offering unto the LORD shall be offered, beside the continual burnt offering, and his drink offering.
- World English Bible (WEB)
- Also, one male goat for a sin offering to the LORD shall be offered in addition to the continual burnt offering and its drink offering.
- American Standard Version (ASV)
- And one he-goat for a sin-offering unto Jehovah; it shall be offered besides the continual burnt-offering, and the drink-offering thereof.
- Bible in Basic English (BBE)
- And one he-goat for a sin-offering to the Lord; it is to be offered in addition to the regular burned offering and its drink offering.
- Darby Translation (DBY)
- And a buck of the goats shall be offered, for a sin-offering to Jehovah, besides the continual burnt-offering, and its drink-offering.
- Webster's Bible (WBS)
- And one kid of the goats for a sin-offering to the LORD shall be offered, besides the continual burnt-offering, and his drink-offering.
- Young's Literal Translation (YLT)
- and one kid of the goats for a sin-offering to Jehovah; besides the continual burnt-offering it is prepared, and its libation.
Read in context
- 13ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ.
- 14ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
- 15ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.
- 16ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.
- 17ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
Cross references
- Numbers 28:3 ಅರಣ್ಯಕಾಂಡ 28:3ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.
- Numbers 28:22 ಅರಣ್ಯಕಾಂಡ 28:22ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.
- Numbers 15:24 ಅರಣ್ಯಕಾಂಡ 15:24ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
- Leviticus 4:23 ಯಾಜಕಕಾಂಡ 4:23ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- Numbers 28:10–11 ಅರಣ್ಯಕಾಂಡ 28:10–11ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
- Leviticus 16:15 ಯಾಜಕಕಾಂಡ 16:15ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.