Skip to content
ThuthiThuthiThuthi
Numbers · chapter 28 · verse 16

Numbers 28:16 in Kannada

ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.

Aadare modalane tingalina hadinaalkane divasavu kartana paskavaagirabeku.

Numbers 28:16 in English

King James Version (KJV)
And in the fourteenth day of the first month [is] the passover of the LORD.
World English Bible (WEB)
“‘In the first month, on the fourteenth day of the month, is the LORD’s Passover.
American Standard Version (ASV)
And in the first month, on the fourteenth day of the month, is Jehovah’s passover.
Bible in Basic English (BBE)
And in the first month, on the fourteenth day of the month, is the Lord's Passover.
Darby Translation (DBY)
And in the first month, on the fourteenth day of the month, is the passover to Jehovah.
Webster's Bible (WBS)
And on the fourteenth day of the first month [is] the passover of the LORD.
Young's Literal Translation (YLT)
'And in the first month, in the fourteenth day of the month, [is] the passover to Jehovah;

Read in context

  1. 14ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
  2. 15ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.
  3. 16ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.
  4. 17ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
  5. 18ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.
Read all of Numbers 28

Cross references

Original words (Hebrew)

Numbers 28:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.