Numbers · chapter 28 · verse 18
Numbers 28:18 in Kannada
ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.
Modalane divasadalli parishuddha sabheyannu koodisabeku. Yaava taravaada kashtakaravaada kelasa vannu neevu aa divasadalli maadabaaradu.
Numbers 28:18 in English
- King James Version (KJV)
- In the first day [shall be] an holy convocation; ye shall do no manner of servile work [therein:]
- World English Bible (WEB)
- In the first day shall be a holy convocation. You shall do no regular work,
- American Standard Version (ASV)
- In the first day shall be a holy convocation: ye shall do no servile work;
- Bible in Basic English (BBE)
- On the first day there is to be a holy meeting: you may do no sort of field-work:
- Darby Translation (DBY)
- On the first day shall be a holy convocation: no manner of servile work shall ye do;
- Webster's Bible (WBS)
- On the first day [shall be] a holy convocation; [in it] ye shall do no manner of servile work.
- Young's Literal Translation (YLT)
- in the first day [is] an holy convocation, ye do no servile work,
Read in context
- 16ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.
- 17ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
- 18ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.
- 19ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
- 20ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು.
Cross references
- Exodus 12:16 ವಿಮೋಚನಕಾಂಡ 12:16ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
- Leviticus 23:7–8 ಯಾಜಕಕಾಂಡ 23:7–8ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.